Webdunia - Bharat's app for daily news and videos

Install App

ನಟಿಯ ಜೊತೆ ವಿಜಯ್ ದೇವರಕೊಂಡ ಲಿಂಕ್ ಅಪ್ ಸುದ್ದಿ ಪ್ರಕಟಿಸಿದ ಯೂ ಟ್ಯೂಬರ್ ಅರೆಸ್ಟ್

Webdunia
ಗುರುವಾರ, 14 ಡಿಸೆಂಬರ್ 2023 (09:50 IST)
ಹೈದರಾಬಾದ್: ನಟಿಯೊಬ್ಬರ ಜೊತೆ ಲಿಂಕ್ ಅಪ್ ಮಾಡಿ ಅಸಭ್ಯ ಸುದ್ದಿಯೊಂದನ್ನು ಪ್ರಕಟಿಸಿದ್ದ ಯೂ ಟ್ಯೂಬರ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
 

ಕೆಲವು ದಿನಗಳ ಹಿಂದೆ ಸಿನಿಪೊಲಿಸ್ ಎಂಬ ಯೂ ಟ್ಯೂಬ್ ವಾಹಿನಿಯೊಂದು ವಿಜಯ್ ದೇವರಕೊಂಡ ಮತ್ತು ಓರ್ವ ನಟಿಯ ನಡುವೆ ಸಂಬಂಧದ ಕುರಿತಂತೆ ಅಸಭ್ಯ ಸುದ್ದಿ ಪ್ರಸಾರ ಮಾಡಿತ್ತು.  ಇದು ವಿಜಯ್ ಗಮನಕ್ಕೆ ಬಂದಿದೆ.

ಈ ಸಂಬಂಧ ವಿಜಯ್ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪೊಲೀಸರು ಆ ಯೂಟ್ಯೂಬ್ ವಾಹಿನಿಯ ಅಡ್ಮಿನ್ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಅಲ್ಲದೆ, ವಿಡಿಯೋ ಡಿಲೀಟ್ ಮಾಡುವ ಪ್ರಕ್ರಿಯೆಯೂ ನಡೆಯುತ್ತಿದೆ.

ಯೂ ಟ್ಯೂಬ್ ವಾಹಿನಿಗಳಲ್ಲಿ ದಿನ ಬೆಳಗಾದರೆ ಸ್ಟಾರ್ ಗಳ ಕುರಿತು ಅನೇಕ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಲೇ ಇರುತ್ತವೆ. ಇವು ಮಿತಿ ಮೀರಿದಾಗ ಇಂತಹ ಕ್ರಮ ಕೈಗೊಳ್ಳುವುದು ಅನಿವಾರ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ್ದನ್ನು ಸಾಧಿಸಿದ ರಿಷಭ್‌ ಶೆಟ್ಟಿ: ಕಾಂತಾರ 1 ಸಿನಿಮಾವನ್ನು ಕೊಂಡಾಡಿದ ಜ್ಯೂ.ಎನ್‌ಟಿಆರ್‌, ಶಿವಣ್ಣ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಮುಂದಿನ ಸುದ್ದಿ
Show comments