Daily Horoscope
✕

ದೊಡ್ಮನೆ ಹುಡುಗ ಯುವ ಸಿನಿಮಾ ಶುರು

Webdunia
ಸೋಮವಾರ, 10 ಏಪ್ರಿಲ್ 2023 (07:40 IST)
Photo Courtesy: Twitter
ಬೆಂಗಳೂರು: ಡಾ.ರಾಜ್ ಕುಮಾರ್ ವಂಶದ ಕುಡಿ ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾ ಯುವ ಚಿತ್ರೀಕರಣ ಆರಂಭವಾಗಿದೆ.

ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಇದೊಂದು ಯೂಥ್ ಫುಲ್ ಸ್ಟೋರಿಯಾಗಿದ್ದು, ಪುನೀತ್ ರಾಜ್ ಕುಮಾರ್ ಗೆ ಹಿಟ್ ಸಿನಿಮಾ ಕೊಟ್ಟ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರದ ಮೊದಲ ಶಾಟ್ ಚಿತ್ರೀಕರಿಸಿದ ಕ್ಷಣಗಳನ್ನು ಹೊಂಬಾಳೆ ಫಿಲಂಸ್ ಪ್ರಕಟಿಸಿದೆ. ಆಕ್ಷನ್ ಸೀಕ್ವೆನ್ಸ್ ಗಾಗಿ ವಿಶೇಷ ಸೆಟ್ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments