'ಯುವ' ನಾಳೆ ತೆರೆಗೆ: ಸಿನಿಮಾ ಯಶಸ್ವಿಗೆ ಅಭಿಮಾನಿಯಿಂದ ವಿಶೇಷ ಪೂಜೆ

Sampriya
ಗುರುವಾರ, 28 ಮಾರ್ಚ್ 2024 (21:48 IST)
Photo Courtesy X
ಬೆಂಗಳೂರು: ಯುವ ಸಿನಿಮಾದ ಮೂಲಕ ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಮಗ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್‌ ಮೂಲಕ ಯುವ ರಾಜ್‌ಕುಮಾರ್‌ ನಟನೆಯ ಯುವ ಸಿನಿಮಾ ನಿರ್ಮಾಣವಾಗಿದ್ದು, ಸಿನಿಮಾದ ಯಶಸ್ವಿಗೆ ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಹೊಸಪೇಟೆಯ ಅಭಿಮಾನಿಯೊಬ್ಬರು ಇಂದು ಧರ್ಮಸ್ಥಳ ಮಂಜುನಾಥೇಶ್ವರ, ಸೌತಡ್ಕ ಗಣಪತಿ ಮತ್ತು ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಯುವ ಸಿನಿಮಾದ ಪೋಸ್ಟರ್ ಹಿಡಿದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಯುವ ಸಿನಿಮಾವು ಮಾರ್ಚ್‌ 29ರಂದು ಅಂದರೆ ನಾಳೆ ಬಿಡುಗಡೆಯಾಗುತ್ತಿದೆ. ಈ ಸಿನಿಮಾವನ್ನು ಸಂತೋಷ್‌ ಆನಂದ್‌ ರಾಮ್‌ ನಿರ್ದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments