ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ಅಶ್ವಿನಿ ಪುನೀತ್ ಗೆ ಬಲವಾಗಿ ನಿಂತ ಯುವ, ವಿನಯ್

Webdunia
ಶುಕ್ರವಾರ, 21 ಅಕ್ಟೋಬರ್ 2022 (08:20 IST)
ಬೆಂಗಳೂರು:  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸವಿನೆನಪಿನಲ್ಲಿ ಅವರ ಗಂಧದ ಗುಡಿ ಸಾಕ್ಷ್ಯಚಿತ್ರದ ಪ್ರಿ ರಿಲೀಸ್ ಈವೆಂಟ್ ನ್ನು ದೊಡ್ಮನೆ ಅದ್ಧೂರಿಯಾಗಿ ಆಯೋಜಿಸುತ್ತಿದೆ.

ಈ ಕಾರ್ಯಕ್ರಮದ ಸಂಪೂರ್ಣ ಹೊಣೆಯನ್ನು ಸ್ವತಃ ಅಶ್ವಿನಿ ಪುನೀತ್ ರಾಜ್ ಕುಮಾರ್ ವಹಿಸಿಕೊಂಡಿದ್ದಾರೆ. ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಗೆ ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ. ಬೃಹತ್ ವೇದಿಕೆ ಸಿದ್ಧಪಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಗುತ್ತಿದೆ.

ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಅಶ್ವಿನಿ ಪುನೀತ್ ಕಳೆದ ಒಂದು ತಿಂಗಳಿನಿಂದ ಓಡಾಡುತ್ತಿದ್ದಾರೆ. ಅವರಿಗೆ ಸಾಥ್ ನೀಡಿರುವುದು ರಾಘವೇಂದ್ರ ರಾಜ್ ಕುಮಾರ್ ಮಕ್ಕಳಾದ ಯುವರಾಜ್ ಕುಮಾರ್ ಮತ್ತು ವಿನಯ್ ರಾಜ್ ಕುಮಾರ್. ಇಡೀ ಕಾರ್ಯಕ್ರಮದ ಉಸ್ತುವಾರಿ ಜೊತೆಗೆ ಅಪ್ಪು ಫುಡ್ ಫೆಸ್ಟಿವಲ್ ನ ಹೊಣೆಯನ್ನೂ ಈ ಇಬ್ಬರು ದೊಡ್ಮನೆ ಕುಡಿಗಳು ನೋಡಿಕೊಳ್ಳುತ್ತಿದ್ದಾರೆ. ಇವರಿಬ್ಬರ ಈ ಕೆಲಸಕ್ಕೆ ಅಪ್ಪು ಅಭಿಮಾನಿಗಳು ಫಿದಾ ಆಗಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ದರ್ಶನ್ ಜೈಲಿನಲ್ಲಿ ಹಲ್ಲೆ ಮಾಡಿದ್ದು ನಿಜಾನಾ: ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು

ಮುಂದಿನ ಸುದ್ದಿ
Show comments