Webdunia - Bharat's app for daily news and videos

Install App

ಭರ್ಜರಿಯಾಗಿದೆ ಯುವರಾಜ್ ಫಸ್ಟ್ ಲುಕ್

Webdunia
ಶನಿವಾರ, 25 ಏಪ್ರಿಲ್ 2020 (09:38 IST)
ಬೆಂಗಳೂರು: ಡಾ. ರಾಜ್ ಮೊಮ್ಮಗ, ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾದ ಫಸ್ಟ್ ಲುಕ್ ನಿನ್ನೆ ಬಿಡುಗಡೆಯಾಗಿದೆ.


ಡಾ.ರಾಜ್ ಬರ್ತ್ ಡೇ ದಿನವೇ ಮೊಮ್ಮಗನ ಮೊದಲ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿರುವುದು ವಿಶೇಷ. ಫಸ್ಟ್ ಲುಕ್ ನಲ್ಲೇ ಭರ್ಜರಿಯಾಗಿ ಕಾಣಿಸಿಕೊಂಡಿರುವ ಯುವರಾಜ್ ಭರವಸೆ ಮೂಡಿಸಿದ್ದಾರೆ.

ಭರ್ಜರಿ ವಾರಿಯರ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಯುವರಾಜ್ ಸಿನಿಮಾಗೆ ತಾತ್ಕಾಲಿಕವಾಗಿ ‘ಯುವ 01’ ಎಂದು ಟೈಟಲ್ ನೀಡಲಾಗಿದೆ. ಪುನೀತ್ ರುದ್ರನಾಗ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ಸಂಯೋಜಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಜಿನಿ, ಗಜ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದ ಬಹುಭಾಷಾ ನಟ ಪ್ರದೀಪ್ ರಾವತ್‌ ಇನ್ನಿಲ್ಲ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಮುಂದಿನ ಸುದ್ದಿ
Show comments