Select Your Language

Notifications

webdunia
webdunia
webdunia
webdunia

ಪವರ್ ಸ್ಟಾರ್ ಪುನೀತ್ ‘ಯುವರತ್ನ’ ಹಾಡು ಇಂದು ರಿಲೀಸ್

ಪವರ್ ಸ್ಟಾರ್ ಪುನೀತ್ ‘ಯುವರತ್ನ’ ಹಾಡು ಇಂದು ರಿಲೀಸ್
ಬೆಂಗಳೂರು , ಬುಧವಾರ, 2 ಡಿಸೆಂಬರ್ 2020 (09:33 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾದ ಪವರ್ ಆಫ್ ಯೂಥ್ ಹಾಡು ಇಂದು ರಿಲೀಸ್ ಆಗಲಿದೆ.


ಯೂಥ್ ಹಾಡಿನ ಲಿರಿಕಲ್ ವಿಡಿಯೋ ಇಂದು ಮಧ್ಯಾಹ್ನ 2.12 ಕ್ಕೆ ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ ಪ್ರೋಮೋ ಈಗಾಗಲೇ ಬಿಡುಗಡೆಯಾಗಿದ್ದು, ದಾಖಲೆ ವ್ಯೂ ಪಡೆದುಕೊಂಡಿದೆ. ಹೀಗಾಗಿ ಫುಲ್ ಹಾಡು ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ನಿರ್ದೇಶಕ ಸಂತೋಷ್ ಆನಂದ್ ರಾಮನ್ ಈ ಹಾಡಿನ ಸಾಹಿತ್ಯ ಬರೆದಿದ್ದು, ತಮನ್ ಸಂಗೀತ ಸಂಯೋಜಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ‘ರಾಜವೀರಮದಕರಿನಾಯಕ’ ಸಿನಿಮಾಗೆ ಲೊಕೇಷನ್ ಪಕ್ಕಾ