Webdunia - Bharat's app for daily news and videos

Install App

ಯುವರತ್ನ ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್

Webdunia
ಶುಕ್ರವಾರ, 1 ಜನವರಿ 2021 (16:57 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ಏಪ್ರಿಲ್ 1 ರಂದು ಬಿಡುಗಡೆಯಾಗಲಿದೆ.


ಈ ವಿಚಾರವನ್ನು ಚಿತ್ರತಂಡ ಇಂದು ಹೊಸ ವರ್ಷದ ದಿನವೇ ಘೋಷಣೆ ಮಾಡಿದೆ. ಸಿನಿ ರಸಿಕರಿಗೆ ವರ್ಷದ ಮೊದಲ ದಿನವೇ ಸ್ಟಾರ್ ಸಿನಿಮಾ ಬಿಡುಗಡೆಯಾಗುತ್ತಿರುವ ಸುದ್ದಿ ಕೇಳಿಬಂದಿದೆ. ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿರುವ ಸಿನಿಮಾವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸಿದ್ದಾರೆ. ಪುನೀತ್ ಗೆ ನಾಯಕಿಯಾಗಿ ಸಯ್ಯೇಷಾ ಅಭಿನಯಿಸಿದ್ದಾರೆ. ಕೊರೋನಾ ಇಲ್ಲದೇ ಹೋಗಿದ್ದರೆ ಕಳೆದ ವರ್ಷ ಏಪ್ರಿಲ್ ನಲ್ಲೇ ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಇಷ್ಟು ದಿನ ಮುಂದೂಡಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments