ಕಿರುತೆರೆಯಲ್ಲಿ ಮೊದಲ ಬಾರಿಗೆ ಯುವರತ್ನ

Webdunia
ಭಾನುವಾರ, 16 ಮೇ 2021 (08:55 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಥಿಯೇಟರ್ ಗೆ ಬಂದಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾ ಕಿರುತೆರೆಯಲ್ಲಿ ಸದ್ಯದಲ್ಲೇ ಪ್ರಸಾರವಾಗಲಿದೆ.


ಯುವರತ್ನ ಥಿಯೇಟರ್ ನಲ್ಲಿ ಬಿಡುಗಡೆಯಾದ ಎರಡೇ ದಿನಕ್ಕೆ ಸರ್ಕಾರ ಶೇ.50 ರಷ್ಟು ಪ್ರೇಕ್ಷಕರ ಹಾಜರಾತಿಗೆ ನಿರ್ಬಂಧ ವಿಧಿಸಿತ್ತು. ಇದರಿಂದಾಗಿ ಚಿತ್ರ ಸಂಕಷ್ಟಕ್ಕೀಡಾಗಿತ್ತು. ಇದರ ಬೆನ್ನಲ್ಲೇ ಕೇವಲ ಒಂದೇ ವಾರಕ್ಕೆ ಒಟಿಟಿ ಫಾರ್ಮ್ಯಾಟ್ ನಲ್ಲಿ ಬಿಡುಗಡೆಯಾಗಿ ದಾಖಲೆ ಮಾಡಿತ್ತು.

ಇದೀಗ ಕಿರುತೆರೆಯಲ್ಲಿ ಮೊದಲ ಬಾರಿಗೆ ಪ್ರಸಾರವಾಗಲಿರುವ ಸುದ್ದಿ ಬಂದಿದೆ. ಸದ್ಯದಲ್ಲೇ ಉದಯ ವಾಹಿನಿಯಲ್ಲಿ ಯುವರತ್ನ ಸಿನಿಮಾ ಪ್ರಸಾರವಾಗಲಿದೆ. ದಿನಾಂಕ ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments