Webdunia - Bharat's app for daily news and videos

Install App

ಒಟಿಟಿಯಲ್ಲಿ ಯುವರತ್ನ: ಪುನೀತ್ ರಾಜಕುಮಾರ್ ಸ್ಪಷ್ಟನೆ

Webdunia
ಶುಕ್ರವಾರ, 9 ಏಪ್ರಿಲ್ 2021 (10:37 IST)
ಬೆಂಗಳೂರು: ಇಂದಿನಿಂದ ಒಟಿಟಿ ಫಾರ್ಮ್ಯಾಟ್ ನಲ್ಲಿ ಯುವರತ್ನ ಬಿಡುಗಡೆ ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಅಭಿಮಾನಿಗಳಿಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಪಷ್ಟನೆ ನೀಡಿದ್ದಾರೆ.


‘ವ್ಯಾಪಾರದ ದೃಷ್ಟಿಯಿಂದ ಕೆಲವೊಂದು ಹೊಸ ನಿರ್ಧಾರ ತೆಗೆದುಕೊಳ್ಳಲೇಬೇಕಾಗಿದೆ. ಸದ್ಯಕ್ಕೆ ಶೇ.50 ಪ್ರೇಕ್ಷಕರಿಗೆ ಮಾತ್ರ ಅವಕಾಶವಿರುವುದರಿಂದ ಚಿತ್ರಮಂದಿರವೊಂದರಿಂದಲೇ ಲಾಭ ಗಳಿಕೆ ಸಾಧ್ಯವಿಲ್ಲ. ಈ ಕಾರಣಕ್ಕೆ ಸಿನಿಮಾ ಎಲ್ಲರಿಗೂ ತಲುಪಲಿ ಎಂದು ಒಟಿಟಿ ಫಾರ್ಮ್ಯಾಟ್ ನಲ್ಲಿ ಬಿಡುಗಡೆ ಮಾಡಿರುವುದಾಗಿ ಪುನೀತ್ ಹೇಳಿದ್ದಾರೆ.

ಬಿಡುಗಡೆಯಾದ ಒಂದೇ ವಾರಕ್ಕೆ ಯುವರತ್ನ ಅಮೆಝೋನ್ ಪ್ರೈಮ್ ನಲ್ಲಿ ರಿಲೀಸ್ ಆಗಿರುವುದು ಅಭಿಮಾನಿಗಳಿಗೆ ಇಷ್ಟವಾಗಿಲ್ಲ. ಇದರಿಂದ ತೆಲುಗು ಭಾಷೆಯ ‘ವಕೀಲ್ ಸಾಬ್’ ಗೆ ನಾವೇ ದಾರಿ ಮಾಡಿಕೊಟ್ಟಂತಾಗಿದೆ ಎನ್ನುವುದು ಪುನೀತ್ ಅಭಿಮಾನಿಗಳ ಬೇಸರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ದರ್ಶನ್ ಪಾಲಿಗೆ ಇಂದು ಮಹತ್ವದ ದಿನ, ಪ್ರದೋಷ್ ಏನು ಮಾಡ್ತಾರೋ ಅನ್ನೋದೇ ಚಿಂತೆ

ಅಂತೂ ಇಂತೂ ಟಾಕ್ಸಿಕ್ ಸಿನಿಮಾ ಗಳಿಗೆ ಇಲ್ಲಿಗೆ ಬಂತು ನೋಡಿ

ಪ್ರವಾಹಕ್ಕೆ ನಲುಗಿದ ನೇಪಾಳದ ಕಡೆ ಪ್ರಯಾಣ ಬೆಳೆಸಿದ ನಟ ಸೋನು ಸೂದ್‌

5ತಿಂಗಳಿಗೆ ರ್ಯಾಪರ್ ಬಾದ್ಶಾ, ನಟಿ ಇಶಾ ರಿಶಿ ದಾಂಪತ್ಯದಲ್ಲಿ ಬಿರುಕು, ಪೋಸ್ಟ್‌

ಟಾಕ್ಸಿಕ್ 300 ಕೋಟಿ ಕ್ಲಬ್ ಗೆ ಸೇರ್ಪಡೆಯಾಯ್ತಾ… ಐದನೇ ದಿನ ಗಳಿಸಿದ್ದೆಷ್ಟು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments