Webdunia - Bharat's app for daily news and videos

Install App

ಯುವರತ್ನ ಪ್ರಿರಿಲೀಸ್ ಕಾರ್ಯಕ್ರಮಕ್ಕೆ ಮುಹೂರ್ತ ಫಿಕ್ಸ್

Webdunia
ಭಾನುವಾರ, 7 ಮಾರ್ಚ್ 2021 (09:45 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ಆಯೋಜಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ.


ಮಾರ್ಚ್‍ 20 ರಂದು ಶನಿವಾರ ಸಾಂಸ್ಕೃತಿ ರಾಜಧಾನಿ ಮೈಸೂರಿನಲ್ಲಿ ಯುವರತ್ನ ಪ್ರಿ ರಿಲೀಸ್ ಈವೆಂಟ್ ನಡೆಯಲಿದೆ. ಇತ್ತೀಚೆಗಷ್ಟೇ ಚಿತ್ರತಂಡ ಶಿರಡಿ ಮತ್ತು ಕೊಲ್ಹಾಪುರದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿ ಚಿತ್ರದ ಬಿಡುಗಡೆ ಸರಾಗವಾಗಿ ನಡೆಯಲಿ ಎಂದು ಪ್ರಾರ್ಥನೆ ನಡೆಸಿತ್ತು.

ಏಪ್ರಿಲ್ 1 ರಿಂದ ಸಿನಿಮಾ ತೆರೆಗೆ ಬರಲಿದೆ. ಹೀಗಾಗಿ ಇದಕ್ಕೂ ಮೊದಲು ಜನರನ್ನು ಸೆಳೆಯಲು ಪ್ರಿ ರಿಲೀಸ್ ಈವೆಂಟ್ ಆಯೋಜಿಸಲಿದೆ. ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್, ಧ್ರುವ ಸರ್ಜಾರ ಪೊಗರು ಸಿನಿಮಾ ತಂಡಗಳು ಪ್ರಿ ರಿಲೀಸ್ ಈವೆಂಟ್ ಆಯೋಜಿಸಿ ಬೃಹತ್ ಜನರನ್ನು ಸೆಳೆಯಲು ಯಶಸ್ವಿಯಾಗಿತ್ತು. ಇದೀಗ ಯುವರತ್ನ ಸರದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments