Daily Horoscope
✕

ನಾಳೆಯಿಂದ ಯುವರತ್ನನ ದರ್ಬಾರ್ ಶುರು

Webdunia
ಬುಧವಾರ, 31 ಮಾರ್ಚ್ 2021 (08:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್  ರಾಜಕುಮಾರ್ ಅಭಿಮಾನಿಗಳು ಎಷ್ಟೋ ದಿನದಿಂದ ಕಾಯುತ್ತಿದ್ದ ಆ ಗಳಿಗೆ ಕೊನೆಗೂ ಬಂದಿದೆ. ನಾಳೆಯಿಂದ ಎಲ್ಲೆಡೆ ಯುವರತ್ನನ ದರ್ಬಾರ್ ಶುರುವಾಗಲಿದೆ.


ಪವರ್ ಸ್ಟಾರ್ ಪುನೀತ್ ಅಭಿನಯದ ಹೊಂಬಾಳೆ ಫಿಲಂಸ್ ನಿರ್ಮಾಣದ ಸಂತೋಷ್ ಆನಂದ್ ರಾಮ್ ನಿರ್ದೇಶಿಸಿರುವ ‘ಯುವರತ್ನ’ ಸಿನಿಮಾ ನಾಳೆಯಿಂದ ಅದ್ಧೂರಿಯಾಗಿ ತೆರೆ ಕಾಣಲಿದೆ. ಕೊರೋನಾ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಯಾಗುತ್ತಿರುವ ಮೂರನೇ ಬಿಗ್ ಬಜೆಟ್ ಸಿನಿಮಾ ಇದಾಗಿದೆ.

ಇದಕ್ಕೂ ಮೊದಲು ಬಿಡುಗಡೆಯಾಗಿದ್ದ ಪೊಗರು, ರಾಬರ್ಟ್ ಭರ್ಜರಿ ಗಳಿಕೆ ಮಾಡಿತ್ತು. ಈಗ ಯುವರತ್ನ ಕೂಡಾ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ಕನ್ನಡ, ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಸಿನಿಮಾ ವಿದೇಶದಲ್ಲೂ ಬಿಡುಗಡೆಯಾಗುತ್ತಿದೆ. ಈಗಾಗಲೇ ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕಿಂಗ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಚಿತ್ರ ಹಿಟ್ ಆಗುವುದರಲ್ಲಿ ಸಂಶಯವೇ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

BBK13: ಉತ್ತಮ ಪಡೆದರೂ ತಾಂಡವ್ ರಾಮ್ ಗೆ ಇಂದು ಕ್ಲಾಸ್ ಗ್ಯಾರಂಟಿನಾ

ಮುಂದಿನ ಸುದ್ದಿ
Show comments