Webdunia - Bharat's app for daily news and videos

Install App

ದಾಖಲೆಯ ಮೊತ್ತಕ್ಕೆ ಒಟಿಟಿಗೆ ಮಾರಾಟವಾದ ಯುವರತ್ನ

Webdunia
ಶುಕ್ರವಾರ, 9 ಏಪ್ರಿಲ್ 2021 (09:01 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾ ದಾಖಲೆಯ ಮೊತ್ತಕ್ಕೆ ಅಮೆಝೋನ್ ಪ್ರೈಮ್ ಗೆ ಮಾರಾಟವಾಗಿದೆ ಎನ್ನಲಾಗಿದೆ.


ಬಿಡುಗಡೆಯಾದ ಒಂದೇ ವಾರಕ್ಕೆ ಒಟಿಟಿ ಫಾರ್ಮ್ಯಾಟ್ ನಲ್ಲಿ ಪ್ರಸಾರವಾಗುವ ಮೂಲಕ ಯುವರತ್ನ ಹೊಸ ದಾಖಲೆ ಮಾಡಲಿದೆ. ಇದರ ಜೊತೆಗೆ ಅಮೆಝೋನ್ ಪ್ರೈಮ್ ಹೊಚ್ಚ ಹೊಸ ಸಿನಿಮಾಗೆ ಕನ್ನಡ ಚಿತ್ರರಂಗದಲ್ಲಿ ಇದುವರೆಗೆ ಕಾಣದಂತೆ ಮೊತ್ತಕ್ಕೆ ಮಾರಾಟ ಹಕ್ಕು ಖರೀದಿ ಮಾಡಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ 28 ಕೋಟಿ ರೂ.ಗೆ ಮಾರಾಟವಾಗಿದೆ ಎನ್ನಲಾಗುತ್ತಿದೆ.

ಆದರೆ ಪುನೀತ್ ಫ್ಯಾನ್ಸ್ ಮಾತ್ರ ಚಿತ್ರತಂಡದ ಈ ನಿರ್ಧಾರದಿಂದ ಬೇಸರಗೊಂಡಿದ್ದಾರೆ. ಇಷ್ಟು ಬೇಗ ಒಟಿಟಿ ಫಾರ್ಮ್ಯಾಟ್ ನಲ್ಲಿ ಬಿಡುಗಡೆ ಮಾಡಬಾರದಿತ್ತು ಎಂಬ ಅಭಿಪ್ರಾಯ ಕೇಳಿಬರುತ್ತಿದೆ. ಆದರೆ ಕೊರೋನಾದಿಂದಾಗಿ ಶೇ.50 ಪ್ರೇಕ್ಷಕರಿಗೆ ಮಾತ್ರ ಥಿಯೇಟರ್ ನಲ್ಲಿ ಅವಕಾಶವಿರುವುದರಿಂದ ಚಿತ್ರತಂಡ ಇಂತಹದ್ದೊಂದು ನಿರ್ಧಾರಕ್ಕೆ ಬರಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments