Webdunia - Bharat's app for daily news and videos

Install App

ಪುನೀತ್ ರಾಜಕುಮಾರ್ ‘ಯುವರತ್ನ’ ರೊಮ್ಯಾಂಟಿಕ್ ಹಾಡು ಬಿಡುಗಡೆಗೆ ಮುಹೂರ್ತ ಫಿಕ್ಸ್

Webdunia
ಭಾನುವಾರ, 20 ಡಿಸೆಂಬರ್ 2020 (09:18 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ಡಿಸೆಂಬರ್ 25 ರಂದು ಕ್ರಿಸ್ ಮಸ್ ದಿನ ಬಿಡುಗಡೆಯಾಗಲಿದೆ.


ಯುವರತ್ನ ಸಿನಿಮಾದ ಪವರ್ ಆಫ್ ಯೂಥ್ ಹಾಡು ಈಗಾಗಲೇ ಬಿಡುಗಡೆಯಾಗಿ ಭಾರೀ ಹಿಟ್ ಆಗಿದೆ. ಇದೀಗ ಚಿತ್ರತಂಡ ಎರಡನೇ ಹಾಡು ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ಬಾರಿ ಸ್ವತಃ ಪವರ್ ಸ್ಟಾರ್ ವಾಯ್ಸ್ ನೀಡಿದ್ದ ‘ಊರಿಗೊಬ್ಬ ರಾಜ’ ಹಾಡು ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಚಿತ್ರತಂಡ ರೊಮ್ಯಾಂಟಿಕ್ ಹಾಡೊಂದನ್ನು ಬಿಡುಗಡೆ ಮಾಡುತ್ತಿದೆ. ‘ನೀನಾದೆ ನಾ’ ಎಂಬ ಹಾಡು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ತಮನ್ ಎಸ್ ಸಂಗೀತ ನಿರ್ದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments