Daily Horoscope
✕

ಮೈಸೂರಿನಲ್ಲಿ ಪ್ರಿರಿಲೀಸ್ ಈವೆಂಟ್ ದಿಡೀರ್ ರದ್ದು ಮಾಡಿದ ಯುವರತ್ನ

Webdunia
ಮಂಗಳವಾರ, 16 ಮಾರ್ಚ್ 2021 (09:17 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರತಂಡ ಮೈಸೂರಿನಲ್ಲಿ ಮಾರ್ಚ್ 20 ರಂದು ಪ್ರಿರಿಲೀಸ್ ಈವೆಂಟ್ ಮಾಡಲು ಯೋಜನೆ ಹಾಕಿತ್ತು. ಆದರೆ ಅದೀಗ ದಿಡೀರ್ ರದ್ದಾಗಿದೆ.


ನಿನ್ನೆ ಫೇಸ್ ಬುಕ್ ಲೈವ್ ಬಂದಿರುವ ಪುನೀತ್ ರಾಜಕುಮಾರ್ ಈ ವಿಚಾರ ತಿಳಿಸಿದ್ದಾರೆ. ‘ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ವಿಚಾರ ತಿಳಿಸಿದಾಗ ಹಲವರ ನಮ್ಮ ಜಿಲ್ಲೆಗೆ ಏಕೆ ಬರುತ್ತಿಲ್ಲ ಎಂದು ಕೇಳಿದ್ದರು. ಹೀಗಾಗಿ ಕೇವಲ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸುವ ಬದಲು ಮಾರ್ಚ್ 21 ರಿಂದ ನಾನು ಯುವರತ್ನ ತಂಡದ ಜೊತೆಗೆ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಯುವರತ್ನ ಬಗ್ಗೆ ಪ್ರಚಾರ ಮಾಡಲಿದ್ದೇವೆ’ ಎಂದು ಪುನೀತ್ ಹೇಳಿದ್ದಾರೆ.

ಇದಲ್ಲದೆ, ಕೊರೋನಾ ಕಾರಣದಿಂದ ಈ ಬಾರಿಯೂ ನಾನು ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಕುಟುಂಬಸ್ಥರ ಜೊತೆ ದೇವಸ್ಥಾನಗಳಿಗೆ ಹೋಗುತ್ತಿದ್ದೇನೆ. ಹೀಗಾಗಿ ಮನೆ ಬಳಿ ಯಾರೂ ಬರಬೇಡಿ’ ಎಂದು ಪುನೀತ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments