Webdunia - Bharat's app for daily news and videos

Install App

ಪವರ್ ಸ್ಟಾರ್ ಅಪ್ಪು ಬರ್ತ್ ಡೇ ದಿನ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಖುಷಿ ಕೊಟ್ಟ ಸುದ್ದಿ

Webdunia
ಬುಧವಾರ, 17 ಮಾರ್ಚ್ 2021 (09:07 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಅಪ್ಪು ಬರ್ತ್ ಡೇ ದಿನ ನಿರಾಸೆಯಲ್ಲಿದ್ದ ಅಭಿಮಾನಿಗಳಿಗೆ ಯುವರತ್ನ ತಂಡ ಖುಷಿ ಕೊಡಲು ಮುಂದಾಗಿದೆ.

 

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮೊನ್ನೆ ಫೇಸ್ ಬುಕ್ ಲೈವ್ ಬಂದು ಈ ಬಾರಿ ನಾನು ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿದ್ದರು. ಅದರ ಜೊತೆಗೇ ಮಾರ್ಚ್ 20 ರಂದು ಯುವರತ್ನ ಪ್ರಿ ರಿಲೀಸ್ ಈವೆಂಟ್ ಕೂಡಾ ನಡೆಯಲ್ಲ ಎಂದು ಶಾಕಿಂಗ್ ಸುದ್ದಿ ಕೊಟ್ಟಿದ್ದರು.

ಇದೇ ಬೇಸರದಲ್ಲಿರುವ ಅಭಿಮಾನಿಗಳಿಗೆ ಖುಷಿ ಕೊಡಲು ಯುವರತ್ನ ತಂಡ ಇಂದು ತಮ್ಮ ಸಿನಿಮಾದ ‘ಫೀಲ್ ದಿ ಪವರ್’ ಹಾಡಿನ ವಿಡಿಯೋ ರಿಲೀಸ್ ಮಾಡಲಿದೆ. ಈ ಮೂಲಕ ಬೇಸರದಲ್ಲಿರುವ ಅಭಿಮಾನಿಗಳಿಗೆ ಖುಷಿ ಕೊಡಲು ಪ್ರಯತ್ನ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments