Daily Horoscope

ಒಟಿಟಿಯಲ್ಲೂ ಬಿಡುಗಡೆಯಾಗಲಿದೆ ‘ಯುವರತ್ನ’

Webdunia
ಮಂಗಳವಾರ, 12 ಜನವರಿ 2021 (09:17 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ಏಪ್ರಿಲ್ 1 ರಂದು ಥಿಯೇಟರ್ ಗಳಲ್ಲಿ ಬಿಡುಗಡೆಯಾಗುವುದು ಈಗಾಗಲೇ ಎಲ್ಲರಿಗೂ ಗೊತ್ತಿದೆ.


ಇದೀಗ ಈ ಸಿನಿಮಾ ಒಟಿಟಿ ಫಾರ್ಮ್ಯಾಟ್ ನಲ್ಲೂ ಬಿಡುಗಡೆಯಾಗಲಿದೆ ಎಂಬ ಸುದ್ದಿ ಬಂದಿದೆ. ಮೂಲಗಳ ಪ್ರಕಾರ ಯುವರತ್ನ ಸಿನಿಮಾ ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಭಾರೀ ಮೊತ್ತಕ್ಕೆ ಅಮೆಝೋನ್ ಪ್ರೈಮ್ ಸಿನಿಮಾ ಖರೀದಿ ಮಾಡಿದೆ ಎನ್ನಲಾಗಿದೆ. ಆದರೆ ಥಿಯೇಟರ್ ನಲ್ಲಿ ಮೊದಲು ಪ್ರದರ್ಶನಗೊಂಡು ಆ ಬಳಿಕವಷ್ಟೇ ಒಟಿಟಿ ಫಾರ್ಮ್ಯಾಟ್ ನಲ್ಲಿ ಪ್ರದರ್ಶನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments