ಬಿಡುಗಡೆಯಾಯ್ತು ಯುವರತ್ನ ಟ್ರೈಲರ್: ರಾಜ್ಯ ಪ್ರವಾಸಕ್ಕೆ ಟೀಂ ರೆಡಿ

Webdunia
ಭಾನುವಾರ, 21 ಮಾರ್ಚ್ 2021 (09:05 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾದ ಟ್ರೈಲರ್ ನಿನ್ನೆ ಸಂಜೆ ಬಿಡುಗಡೆಯಾಗಿದೆ.


ಈ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಬಹುನಿರೀಕ್ಷಿತ ಸಿನಿಮಾವಾಗಿದೆ. ಸಿನಿಮಾದ ಟ್ರೈಲರ್ ನೋಡಿ ವೀಕ್ಷಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಶಿಕ್ಷಣ ವ್ಯವಸ್ಥೆಯಲ್ಲಿನ ಹುಳುಕುಗಳ ಬಗ್ಗೆ ಕತೆ ಹೊಂದಿರುವ ಸಿನಿಮಾವಾಗಿರಬಹುದು ಎಂದು ನಿರೀಕ್ಷಿಸಲಾಗಿದೆ.

ಇಂದಿನಿಂದ ಚಿತ್ರತಂಡ ರಾಜ್ಯ ಪ್ರವಾಸ ಆರಂಭಿಸಲಿದೆ. ಮೂರು ದಿನಗಳ ಕಾಲ ಯುವರತ್ನ ಜಿಲ್ಲೆ ಜಿಲ್ಲೆಗೂ ಪ್ರವಾಸ ಮಾಡಿ ಸಿನಿಮಾ ಪ್ರಮೋಷನ್ ಮಾಡಲಿದೆ. ಈ ಮೊದಲು ಮೈಸೂರಿನಲ್ಲಿ ಪ್ರಿ ರಿಲೀಸ್ ಈವೆಂಟ್ ಮಾಡಲು ನಿರ್ಧರಿಸಿತ್ತಾದರೂ ಅದನ್ನು ರದ್ದು ಮಾಡಿ ರಾಜ್ಯ ಪ್ರವಾಸ ಮಾಡಲು ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲ್ಯಾಂಡ್ ಲಾರ್ಡ್ ಸಿನಿಮಾ ವೀಕ್ಷಿಸುತ್ತೇನೆ ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಹಿಂದಿನ ದಿನ ಪಾಲಾಶ್ ಬೇರೊಬ್ಬಳೊಂದಿಗೆ ಸಿಕ್ಕಿಬಿದ್ದಿದ್ದ: ವಿದ್ಯಾನ್ ಮಾನೆ ಆರೋಪಕ್ಕೆ ಪಾಲಾಶ್ ತಿರುಗೇಟು

ಗಿಲ್ಲಿ ನಟನಿಗೆ ಹೇಳಿದಂತೇ 10 ಲಕ್ಷ ಕೊಟ್ಟೇ ಬಿಟ್ರು ಕಿಚ್ಚ ಸುದೀಪ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು

ಸ್ಮೃತಿ ಮಂಧಾನ ಮಾಜಿ ಗೆಳೆಯ ಪಾಲಾಶ್ ಮುಚ್ಚಲ್ ವಿರುದ್ಧ ಕೇಸ್ ದಾಖಲು

ಮುಂದಿನ ಸುದ್ದಿ
Show comments