Select Your Language

Notifications

webdunia
webdunia
webdunia
webdunia

ಡಾಲಿ ಧನಂಜಯ್ ಹೊಯ್ಸಳಕ್ಕೆ ಮುಹೂರ್ತ ಇಟ್ಟ ಚಿತ್ರತಂಡ

ಡಾಲಿ ಧನಂಜಯ್ ಹೊಯ್ಸಳಕ್ಕೆ ಮುಹೂರ್ತ ಇಟ್ಟ ಚಿತ್ರತಂಡ
ಬೆಂಗಳೂರು , ಬುಧವಾರ, 7 ಸೆಪ್ಟಂಬರ್ 2022 (16:29 IST)
ಬೆಂಗಳೂರು: ಡಾಲಿ ಧನಂಜಯ್ ನಾಯಕರಾಗಿ ನಟಿಸಿರುವ ಹೊಯ್ಸಳ ಸಿನಿಮಾದ ರಿಲೀಸ್ ಡೇಟ್ ಘೋಷಣೆಯಾಗಿದೆ.

ಚಿತ್ರದಲ್ಲಿ ಡಾಲಿ ಧನಂಜಯ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಬಗ್ಗೆ ಜನರಲ್ಲಿ ಕುತೂಹಲ ಸೃಷ್ಟಿಯಾಗಿದೆ.

ಈ ಸಿನಿಮಾ ಮುಂದಿನ ವರ್ಷ ಅಂದರೆ 2023 ರ ಮಾರ್ಷ್ 30 ರಂದು ತೆರೆಗೆ ಬರಲಿದೆ. ಸದ್ಯಕ್ಕೆ ಚಿತ್ರ ಚಿತ್ರೀಕರಣ ಹಂತದಲ್ಲಯದೆಯಷ್ಟೇ. ಡಾಲಿ ಧನಂಜಯ್ ಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ಕಾಣಿಸಿಕೊಳ್ಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿರುತೆರೆಯಿಂದ ಬ್ಯಾನ್ ಆದ ನಟ ಅನಿರುದ್ಧ್ ಜತ್ಕಾರ್ ಹೊಸ ಅವತಾರದಲ್ಲಿ ನಿಮ್ಮ ಮುಂದೆ!