Select Your Language

Notifications

webdunia
webdunia
webdunia
webdunia

ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ ಕಮಲ್ ಹಾಸನ್

ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ ಕಮಲ್ ಹಾಸನ್
ಚೆನ್ನೈ , ಶನಿವಾರ, 20 ಮಾರ್ಚ್ 2021 (10:29 IST)
ಚೆನ್ನೈ : ತಮಿಳು ನಾಡು ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಹಿನ್ನಲೆಯಲ್ಲಿ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಪಕ್ಷದ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ.

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಪಕ್ಷ ಕೂಡ ಈ ಬಾರಿ  ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಹೀಗಾಗಿ  ಅವರು ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಇದಲ್ಲಿ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಯ ಪ್ರಮಾಣ ಕುಸಿದಿದೆ ಎಂದು ತಿಳಿಸಿದ್ದು, ಹೀಗಾಗಿ 50ಲಕ್ಷ ಯುವಕರಿಗೆ ಉದ್ಯೋಗವಕಾಶವನ್ನು ನೀಡುವ ಭರವಸೆ ನೀಡಿದ್ದಾರೆ.

ಅಲ್ಲದೇ ಅವರು ತಮ್ಮ ಪಕ್ಷ ಯುವ ಉದ್ಯಮಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದಾರೆ. ತಮ್ಮ ಪಕ್ಷ ಗೆದ್ದು ಬಂದರೆ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಲಯಾಳಂ ನ ಸೂಪರ್ ಹಿಟ್ ಚಿತ್ರದ ರಿಮೇಕ್ ನಲ್ಲಿ ನಟಿಸಲಿದ್ದಾರಂತೆ ರವಿತೇಜ-ವಿಜಯ್ ಸೇತುಪತಿ