ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ ಕಮಲ್ ಹಾಸನ್

Webdunia
ಶನಿವಾರ, 20 ಮಾರ್ಚ್ 2021 (10:29 IST)
ಚೆನ್ನೈ : ತಮಿಳು ನಾಡು ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಹಿನ್ನಲೆಯಲ್ಲಿ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಪಕ್ಷದ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ.

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಪಕ್ಷ ಕೂಡ ಈ ಬಾರಿ  ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಹೀಗಾಗಿ  ಅವರು ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಇದಲ್ಲಿ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಯ ಪ್ರಮಾಣ ಕುಸಿದಿದೆ ಎಂದು ತಿಳಿಸಿದ್ದು, ಹೀಗಾಗಿ 50ಲಕ್ಷ ಯುವಕರಿಗೆ ಉದ್ಯೋಗವಕಾಶವನ್ನು ನೀಡುವ ಭರವಸೆ ನೀಡಿದ್ದಾರೆ.

ಅಲ್ಲದೇ ಅವರು ತಮ್ಮ ಪಕ್ಷ ಯುವ ಉದ್ಯಮಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದಾರೆ. ತಮ್ಮ ಪಕ್ಷ ಗೆದ್ದು ಬಂದರೆ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ನಿರ್ಮಾಪಕ, ಏನಿದು ಸ್ಟೋರಿ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮುಂದಿನ ಸುದ್ದಿ
Show comments