ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ನಟ ದರ್ಶನ್ ಪ್ರಚಾರ

Webdunia
ಶನಿವಾರ, 29 ಏಪ್ರಿಲ್ 2023 (18:00 IST)
ಬೊಮ್ಮನಹಳ್ಳಿ ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ  ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದ್ದು,ಇಂದು ಗಾರ್ಮೇಂಟ್ಸ್ನ ಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದಾರೆ.ಅರಕರೆ ,ಬಿಳೆಕಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿದ್ದು,ಬೈಕ್ ಗಳ ಮೂಲಕ ರ್ಯಾಲಿ ಯಲ್ಲಿ ನಟ ದರ್ಶನ್ ಭಾಗವಹಿಸಿದರು.ಸಂಜೆ ಪುಟ್ಟೆನಹಳ್ಳಿ ಶಕ್ತಿ ಗಣಪತಿ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments