Select Your Language

Notifications

webdunia
webdunia
webdunia
webdunia

ಬಾಲಿವುಡ್ ಹಾರಿದ ‘ಬೆಲ್ ಬಾಟಂ’ ಡಿಟೆಕ್ಟಿವ್ ದಿವಾಕರ!

ಬಾಲಿವುಡ್ ಹಾರಿದ ‘ಬೆಲ್ ಬಾಟಂ’ ಡಿಟೆಕ್ಟಿವ್ ದಿವಾಕರ!
ಬೆಂಗಳೂರು , ಬುಧವಾರ, 27 ಮಾರ್ಚ್ 2019 (08:48 IST)
ಬೆಂಗಳೂರು: ರಿಷಬ್ ಶೆಟ್ಟಿ ನಾಯಕರಾಗಿ ಮೊದಲ ಬಾರಿಗೆ ನಟಿಸಿದ್ದ ಬೆಲ್ ಬಾಟಂ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಬೆಲ್ ಬಾಟಂ ಬಾಲಿವುಡ್ ಗೆ ಹಾರಲಿದೆ!


ಹೌದು. ಬೆಲ್ ಬಾಟಂ ಸಿನಿಮಾ ಹಿಂದಿ ಮತ್ತು ತೆಲುಗಿನಲ್ಲೂ ರಿಮೇಕ್ ಆಗಲಿದೆ. ಹಿಂದೆ ರಿಷಬ್ ಶೆಟ್ಟಿ ನಿರ್ದೇಶನದ ಕಿರಿಕ್ ಪಾರ್ಟಿ ಸಿನಿಮಾ ಬೇರೆ ಭಾಷೆಗಳಲ್ಲಿ ರಿಮೇಕ್ ಆಗಿತ್ತು. ಈಗ ಬೆಲ್ ಬಾಟಂ ಸರದಿ.

ಈಗಾಗಲೇ ಬೆಲ್ ಬಾಟಂ ರಿಮೇಕ್ ಹಕ್ಕುಗಳನ್ನು ಮಾರಾಟವಾಗಿದೆ ಎನ್ನಲಾಗಿದ್ದು, ಹಿಂದಿ, ತೆಲುಗಿನಲ್ಲಿ ಡಿಟೆಕ್ಟಿವ್ ದಿವಾಕರನ ಪಾತ್ರ ಮಾಡುವವರು ಯಾರು ಎಂಬುದು ಇನ್ನೂ ಬಹಿರಂಗವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ಶಿವರಾಜ್ ಕುಮಾರ್ ಹೇಳಿದ ಒಂದೇ ಒಂದು ಹೇಳಿಕೆ ವಿವಾದಕ್ಕೆ ಕಾರಣವಾಯ್ತು!