₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

Sampriya
ಶುಕ್ರವಾರ, 26 ಸೆಪ್ಟಂಬರ್ 2025 (16:41 IST)
Photo Credit X
ನವದೆಹಲಿ: ₹60 ಕೋಟಿ ವಂಚನೆ ಪ್ರಕರಣ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರು ಕೊನೆಗೂ ಮೌನ ಮುರಿದು, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದರು.

₹ 60 ಕೋಟಿ ವಂಚನೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರಿಗೆ 3 ಬಾರಿ ಸಮನ್ಸ್ ನೀಡಲಾಗಿದೆ. ಇಬ್ಬರೂ ಲಂಡನ್‌ನಲ್ಲಿರುವುದಾಗಿ ಹೇಳಿ ತಮ್ಮ ವಕೀಲರ ಮೂಲಕ ತನಿಖಾಧಿಕಾರಿಗಳಿಗೆ ಹೇಳಿಸಿದ್ದಾರೆ. 

ಇದರಿಂದಾಗಿ ಅವರು ಹಾಜರಾಗಲು ಸಾಧ್ಯವಿಲ್ಲ. ಹೀಗಾಗಿ ಪ್ರತಿ ಬಾರಿ ಅವರ ಪರವಾಗಿ ವಕೀಲ ಪ್ರಶಾಂತ್ ಪಾಟೀಲ್ ಹಾಜರಾಗಿದ್ದರು. ಆದರೆ, ಇಒಡಬ್ಲ್ಯು ವಕೀಲರಿಂದ ಸಂಪೂರ್ಣ ಮಾಹಿತಿ ಪಡೆದಿಲ್ಲ ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ 3 ಬಾರಿ ಸಮನ್ಸ್‌ಗಳ ನಂತರ, ಆಗಸ್ಟ್‌ನಲ್ಲಿ ದಂಪತಿಗಳ ವಿರುದ್ಧ ದೂರು ದಾಖಲಾಗಿತ್ತು.

ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ ಆಗಸ್ಟ್‌ನಲ್ಲಿ ₹ 60 ಕೋಟಿ ವಂಚನೆ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಾಗಿತ್ತು .

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments