Webdunia - Bharat's app for daily news and videos

Install App

ಮತ್ತೆ ಬಂದ ಗಣೇಶ- ಸಿದ್ಧತೆ

Webdunia
ಗುರುವಾರ, 2 ಆಗಸ್ಟ್ 2007 (16:25 IST)
ನಿರ್ದೇಶಕ ಫಣಿರಾಮಚಂದ್ರ ಅವರ ಹೊಸ ಚಿತ್ರ'ಮತ್ತೆ ಬಂದ ಗಣೇಶ' ಚಿತ್ರದ ಚಿತ್ರೀಕರಣ ಸೆಪ್ಟೆಂಬರ್‌ನಲ್ಲಿ ಆರಂಭಗೊಳ್ಳಲಿದ್ದು, ಇದರ ಪೂರ್ವಸಿದ್ಧತೆಗಳು ಭರದಿಂದ ಸಾಗಿವೆ.

ಫಣಿಯವರು ಈಗಾಗಲೇ ಗಣೇಶ ಹೆಸರಿನ ಅನೇಕ ಚಿತ್ರಗಳನ್ನು ನಿರ್ಮಿಸಿ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಆದರೆ ಇದೊಂದು ವಿಭಿನ್ನ ಚಿತ್ರ ಎಂಬುದು ಗಾಂಧಿನಗರದಿಂದ ಲಭಿಸಿದ ಮಾಹಿತಿ.

ಹೊಸ ಚಿತ್ರದಲ್ಲಿ ವಿಜಯರಾಘವೇಂದ್ರ ಮುಖ್ಯಪಾತ್ರ ನಿರ್ವಹಿಸಲಿದ್ದಾರೆ. ಇತರ ತಾರಾಗಣವೆಂದರೆ ವಿಶಾಲ್ ಹೆಗ್ಡೆ, ನೀತು, ಕೋಮಲ್ ಕುಮಾರ್, ಶರಣ್ ಮುಂತಾದವರಾಗಿದ್ದಾರೆ.

ಸೆಪ್ಟೆಂಬರ್ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗುವ ಗಣೇಶ.. ಚಿತ್ರಕ್ಕಾಗಿ ಹಂಸಲೇಖ ಸಂಗೀತ ನೀಡಲಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments