ನಾಯಿ ಕಚ್ಚಿದ ಪ್ರಕರಣ; ದರ್ಶನ್​ಗೆ ರಿಲೀಫ್​

Webdunia
ಮಂಗಳವಾರ, 12 ಡಿಸೆಂಬರ್ 2023 (15:00 IST)
ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣದಲ್ಲಿ, ನಟ ದರ್ಶನ್​ ಗೆ ಕ್ಲಿನ್ ಚಿಟ್ ಕೊಡಲು ಪೊಲೀಸರು ಉದ್ದೇಶಿಸಿದ್ದಾರೆ. ದೂರು ದಾಖಲಿಸಿಕೊಂಡಿದ್ದ ಆರ್. ಆರ್.ನಗರ ಪೊಲೀಸರು ದರ್ಶನ್​ ರನ್ನು ವಿಚಾರಣೆ ಮಾಡಿದ್ದರು.

ಈ ಪ್ರಕರಣದಲ್ಲಿ ದರ್ಶನ್ ಪಾತ್ರ ಇಲ್ಲ ಎಂಬುದು ಪೊಲೀಸರಿಗೆ ಸ್ಪಷ್ಟವಾಗಿದೆ.ಘಟನೆ ನಡೆದಾಗ ನಟ ದರ್ಶನ್ ಸ್ಥಳದಲ್ಲೇ ಇರಲಿಲ್ಲ. ದರ್ಶನ್​ಗೆ ಘಟನೆಯ ಬಗ್ಗೆ ಮಾಹಿತಿಯೇ ಇರಲಿಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ಎಫ್ ಐಆರ್ ನಿಂದ ದರ್ಶನ್ ತೂಗುದೀಪ ಹೆಸರನ್ನು ಕೈ ಬಿಡಲು ಪೊಲೀಸರು ಉದ್ದೇಶಿಸಿದ್ದಾರೆ. ಉದ್ದೇಶ ಪೂರ್ವಕವಾಗಿ ತಮ್ಮ ಮೇಲೆ ನಾಯಿಯನ್ನು ಛೂ ಬಿಡಲಾಗಿತ್ತು ಎಂದು ಅಮಿತಾ ಜಿಂದಾಲ್ ಎಂದು ಆರೋಪಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಯಾರೋ ಒಬ್ಬರಿಂದ ಇಂಡಸ್ಟ್ರಿ ನಡೀತಿಲ್ಲ: ದರ್ಶನ್ ಗೆ ಟಾಂಗ್ ಕೊಟ್ಟ ಉಮಾಪತಿ ಗೌಡ

ನಾನು ಕಂಡಿದ್ದು ಮ್ಯಾಜಿಕ್‌ಗಿಂತ ಕಡಿಮೆಯಿರಲಿಲ್ಲ: ರಿಷಭ್ ಶೆಟ್ಟಿ ಕೊಂಡಾಡಿದ ರಿತೇಶ್ ದೇಶ್‌ಮುಖ್

ರಿಷಬ್ ಶೆಟ್ಟಿಯನ್ನು ನೋಡಿ ನಾವು ತುಂಬಾ ಕಲಿಯೋದಿದೆ: ಮಲಯಾಳಂ ನಟ ಜಯರಾಂ

ಕಾಂತಾರ 1: ರಿಷಭ್ ಶೆಟ್ಟಿ ಕೆಲಸಕ್ಕೆ ಕೆ ಅಣ್ಣಾಮಲೈ ಫಿದಾ, ಪೋಸ್ಟ್‌ನಲ್ಲಿ ಏನಿದೆ

ಮುಂದಿನ ಸುದ್ದಿ
Show comments