Daily Horoscope
✕

ಓಟಿಟಿಗೆ ಲಗ್ಗೆಯಿಟ್ಟ “ಸಪ್ತ ಸಾಗರದಾಚೆಯೆಲ್ಲೋ

geetha
ಶುಕ್ರವಾರ, 26 ಜನವರಿ 2024 (16:21 IST)
ಬೆಂಗಳೂರು : ಎರಡು ಭಾಗಗಗಳಲ್ಲಿ ಬಂದ ಸಪ್ತ ಸಾಗರದಾಚೆಯೆಲ್ಲೋ ಸಿನಿಮಾ ಮೊದಲ ಭಾಗ ಸೈಡ್‌ ಎ ಶೀರ್ಷಿಕೆಯಡಿ ತೆರೆಕಂಡಿತ್ತು. ನವಿರು ಪ್ರೇಮಕಾವ್ಯದ ಕಥಾನಕ ಹೊಂದಿರುವ ಈ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ನಿರೀಕ್ಷಿತ ಯಶಸ್ಸು ಕಾಣದಿದ್ದರೂ ವಿಶಿಷ್ಟ ಶೈಲಿಯಿಂದಾಗ ಗಮನ ಸೆಳೆದಿತ್ತು. 

ರಕ್ಷಿತ್‌ ಶೆಟ್ಟಿ ಅಭಿನಯದ ಸಿನಿಮಾ “ಸಪ್ತ ಸಾಗರದಾಚೆಯೆಲ್ಲೋ ಸೈಡ್‌ ಬಿ” ಗುರುವಾರದಿಂದ ಓಟಿಟಿಗೆ ಲಗ್ಗೆಯಿಟ್ಟಿದೆ.  ಅಮೆಜಾನ್‌ ಪ್ರೈಮ್‌ ಮೂಲಕ ಚಿತ್ರ ಈ ಬಹುನಿರೀಕ್ಷಿತ ಸಿನಿಮಾ ಚಿತ್ರರಸಿಕರ ಮನ ತಣಿಸಲಿದೆ. ಕಳೆದ ತಿಂಗಳೇ ಸೈಡ್‌ ಬಿ ಓಟಿಟಿಗೆ ಬರುವುದಾಗಿ ಊಹಾಪೋಹಗಳೆದ್ದಿತ್ತು. ಆದರೆ ಚಿತ್ರತಂಡ ಇತ್ತೀಚಿಗಷ್ಟೇ ಜ. 25 ರಂದು ಬಿಡುಗಡೆ ಮಾಡುವುದಾಗಿ ಹೇಳಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments