Daily Horoscope
✕

ಹಸೆಮಣೆ ಏರಲಿದ್ದಾರೆ ನಟಿ ಪೂಜಾ ಗಾಂಧಿ

Webdunia
ಬುಧವಾರ, 29 ನವೆಂಬರ್ 2023 (17:00 IST)
ನಟಿ ಪೂಜಾ ಗಾಂಧಿ ಬುಧವಾರ ಸಂಜೆ ಸಪ್ತಪದಿ ತುಳಿಯಲಿದ್ದಾರೆ. ಉದ್ಯಮಿ ವಿಜಯ್ ಜೊತೆ ಪೂಜಾ ಮಂತ್ರ ಮಾಂಗಲ್ಯ ಮಾದರಿಯಲ್ಲಿ ಮದುವೆಯಾಗಲಿದ್ದಾರೆ .

ತಮ್ಮ ಆಪ್ತರಿಗೆ ಈಗಾಗಲೇ ಆಹ್ವಾನ ನೀಡಿದ್ದು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.ಇನ್ನು ಈ ಮದುವೆ ಬೆಂಗಳೂರಿನ ಯಲಹಂಕದಲ್ಲಿ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ  ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments