Select Your Language

Notifications

webdunia
webdunia
webdunia
webdunia

ಯೂಟ್ಯೂಬರ್ ಗೆ ಖಡಕ್ ವಾರ್ನಿಂಗ್ ನೀಡಿದ ನಟಿ ತನಿಷಾ

Actress Tanisha gave a bad warning to YouTuber
bangalore , ಭಾನುವಾರ, 2 ಏಪ್ರಿಲ್ 2023 (15:43 IST)
ಮಂಗಳಗೌರಿ ಮದುವೆ ಸೀರಿಯಲ್‌ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ  ಅವರು  ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ನಟಿ ತನಿಷಾ ಮುಜುಗರದ ಸನ್ನಿವೇಶವೊಂದು ಎದುರಾಗಿದೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಮುಂದಿನ ಸಿನಿಮಾಗೆ ಈ ಸ್ಟಾರ್ ನಿರ್ದೇಶಕಿ?