ಗಂಧದಗುಡಿ ಕುರಿತು ಅಶ್ವಿನಿ ಮನದಾಳ

Webdunia
ಗುರುವಾರ, 27 ಅಕ್ಟೋಬರ್ 2022 (17:04 IST)
ಸಂದರ್ಶನವೊಂದದಲ್ಲಿ ನಟ ಪುನೀತ್​​​ ರಾಜ್​​ಕುಮಾರ್​ ಅವರ ಪತ್ನಿ ಅಶ್ವಿನಿ ಪುನೀತ್​​​ ರಾಜ್​​​ಕುಮಾರ್​​​​ ನಿರ್ದೇಶಕ ಸಂತೋಷ್‌ ಆನಂದ್‌ ರಾಮ್‌ ಜೊತೆ ಗಂಧದಗುಡಿ ಚಿತ್ರೀಕರಣದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ‘ಗಂಧದಗುಡಿ’ ‘ಪುನೀತ ಪರ್ವ’ದ ಬಗ್ಗೆ ಮಾತನಾಡಿದ ಅವರು ಥಿಯೇಟರ್​ಗೆ ಬಂದು ಚಿತ್ರ ನೋಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಅಪ್ಪು ಪತ್ನಿ ಅಶ್ವಿನಿ ಗಂಧದಗುಡಿ ಬಗ್ಗೆ ತಮ್ಮ ಮನದಾಳದ ಮಾತನ್ನ ಹಂಚಿಕೊಂಡಿದ್ದಾರೆ, ‘ಪುನೀತ ಪರ್ವ’ ಮಾಡಿದ್ದೇ ಅಭಿಮಾನಿಗಳಿಗಾಗಿ.. ‘ಪುನೀತ ಪರ್ವ’ ಸಂತೋಷ ಮತ್ತು ತೃಪ್ತಿ ನೀಡಿದೆ. ಅಭಿಮಾನಿಗಳಿಗೆ ನಮ್ಮ ಕುಟುಂಬ ಚಿರಋಣಿಯಾಗಿದೆ. ಎಲ್ಲರ ಬೆಂಬಲದಿಂದ ಕಾರ್ಯಕ್ರಮ ಚೆನ್ನಾಗಿ ಆಗಿದೆ. ಈ ಗಂಧದಗುಡಿಯಲ್ಲಿ ಜರ್ನಿನೆ ಸಿನಿಮಾವಾಗಿ ಮೂಡಿಬಂದಿದೆ. ನಾನು ಅಪ್ಪು ಟೀಂ ಜೊತೆ ಟ್ರಕ್ಕಿಂಗ್​ ಮಾಡಿದ್ದೆ. ಗಂಧದ ಗುಡಿ ನನಗೆ ಹೆಮ್ಮೆ ಕೊಡುವ ಪ್ರಾಜೆಕ್ಟ್ ಆಗಿತ್ತು.​ ಎಲ್ಲರೂ ಗಂಧದಗುಡಿ ನೋಡಿ, ಆಶೀರ್ವದಿಸಿ ಎಂದು ಅಶ್ವಿನಿ ಪುನೀತ್ ರಾಜ್​ಕುಮಾರ್ ಮನವಿ ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಉತ್ತುಂಗದಲ್ಲಿರುವಾಗಲೇ ಗಾಯನಕ್ಕೆ ಅರಿಜಿತ್ ಸಿಂಗ್ ಗುಡ್‌ಬೈ, ಅಚ್ಚರಿ ನಡೆಗೆ ಫ್ಯಾನ್ಸ್ ಶಾಕ್

ಯುವತಿ ಜತೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪದ ಬೆನ್ನಲ್ಲೇ ಪಲಾಶ್ ಕಾಣಿಸಿಕೊಂಡಿದ್ದು ಇಲ್ಲಿ

ನಟಿ ಕಾವ್ಯ ಕುಟುಂಬದಲ್ಲಿ ಇದೆಂಥಾ ಕಲಹ, ಸಹೋದರಿ ಠಾಣೆ ಮೆಟ್ಟಿಲೇರಿದ್ದೇಕೆ

ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ರಾಜಕೀಯಕ್ಕೆ ಬನ್ನಿ ಎಂದು ಡಿಕೆ ಶಿವಕುಮಾರ್ ಕರೆದಾಗ ಏನಾಯ್ತು

ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡ, ಪತಿ ಮೇಲೆ ಹಲ್ಲೆ

ಮುಂದಿನ ಸುದ್ದಿ
Show comments