Webdunia - Bharat's app for daily news and videos

Install App

ನಾಳೆ ಸ್ಯಾಂಡಲ್ ವುಡ್ ನಲ್ಲಿ ಬದ್ಮಾಶ್ ಚಿತ್ರ ಬಿಡುಗಡೆ

Webdunia
ಗುರುವಾರ, 17 ನವೆಂಬರ್ 2016 (14:03 IST)
ಬೆಂಗಳೂರು: ಇಂದು ಮತ್ತು ನಾಳೆ ಕನ್ನಡ ಚಿತ್ರರಸಿಕರಿಗೆ ಹಬ್ಬ. ಶರಣ್ ಅಭಿನಯದ ನಟರಾಜ ಸರ್ವಿಸ್ ಇಂದು ಬಿಡುಗಡೆಯಾದರೆ, ನಾಳೆ ಧನಂಜಯ್ ಅಭಿನಯದ ಬದ್ಮಾಶ್ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಆಕಾಶ್ ಶ್ರೀವತ್ಸ ಚಿತ್ರದ ನಿರ್ದೇಶಕರು. ರವಿ ಕಶ್ಯಪ್  ನಿರ್ಮಾಪಕರು. ಹೆಸರೇ ಹೇಳುವಂತೆ ಇದೊಂದು ಸಾಹಸಮಯ ಸಿನಿಮಾ. ರಾಟೆ ಚಿತ್ರದ ಖ್ಯಾತಿಯ ಧನಂಜಯ್ ಹೀರೋ.  ಹೊಸಬರ ಚಿತ್ರ ಎನ್ನುವುದು ಇನ್ನೊಂದು ವಿಶೇಷ.

ಈಗಾಗಲೇ ಇದರ ಹಾಡುಗಳು ಜನರಿಗೆ ಇಷ್ಟವಾಗಿದೆ. ಧನಂಜಯ್ ಅವರ ಡೈಲಾಗ್ ಒಂದು ಜನಪ್ರಿಯವಾಗಿದೆ. ಚಿತ್ರಕ್ಕೆ ಸಾಕಷ್ಟು ಪ್ರಚಾರವೂ ಸಿಕ್ಕಿದೆ. ಹೀಗಾಗಿ ಸಾಕಷ್ಟು ಕುತೂಹಲ ಮೂಡಿಸಿದೆ. ಆದರೆ ನೋಟು ಬದಲಾವಣೆ ವಿಚಾರ ಹಾಗೂ ಇಂದು ಬಿಡುಗಡೆಯಾದ ಶರಣ್ ನಟರಾಜ ಸರ್ವಿಸ್ ನ ನಡುವೆ ಬದ್ಮಾಶ್ ಎಷ್ಟು ಸದ್ದು ಮಾಡುತ್ತಾನೆಂದು ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

Actor Vishal: ವೇದಿಕೆಯಲ್ಲಿ ಮಂಗಳಮುಖಿಯರು ಹರಸುತ್ತಿರುವಾಗಲೇ ನಟ ವಿಶಾಲ್‌ಗೆ ಹೀಗಾಗುದ, Video Viral

Actor Vishal: ವೇದಿಕೆಯಲ್ಲಿ ಕುಸಿದು ಬಿದ್ದ ನಟ ವಿಶಾಲ್

Rakesh Poojari: ರಾಕೇಶ್ ಪೂಜಾರಿ ಸಾವು ಕಾಂತಾರ ಸಿನಿಮಾ ಮೇಲೆ ಅಪವಾದ

ಮುಂದಿನ ಸುದ್ದಿ
Show comments