Select Your Language

Notifications

webdunia
webdunia
webdunia
webdunia

ಫೆ.29 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಫೆ.29 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

geetha

bangalore , ಗುರುವಾರ, 4 ಜನವರಿ 2024 (19:21 IST)
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ CM ಸಿದ್ದರಾಮಯ್ಯ, 15ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಫೆ. 29ರಿಂದ ಎಂಟು ದಿನಗಳ ಕಾಲ ನಡೆಯಲಿದೆ. ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಮಾ.7ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜ್ಯಪಾಲರು ಚಲನಚಿತ್ರೋತ್ಸವದ ವಿವಿಧ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಅಂತಾ ಮಾಹಿತಿ ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಕೆ10: ಡ್ರೋಣ್ ಪ್ರತಾಪ್ ಆತ್ಮಹತ್ಯೆಗೆ ಯತ್ನ? ಬಿಗ್ ಬಾಸ್ ಕೊಟ್ಟ ಸ್ಪಷ್ಟನೆ ಏನು?