Webdunia - Bharat's app for daily news and videos

Install App

ಬಿಗ್ ಬಾಸ್ ಗೂ ಕೊರೊನಾ ಎಫೆಕ್ಟ್ : ಸ್ಪರ್ಧಿಗಳಿಗೆ ಕ್ವಾರಂಟೈನ್ ಫಿಕ್ಸ್

Webdunia
ಶುಕ್ರವಾರ, 21 ಆಗಸ್ಟ್ 2020 (11:25 IST)
ಬಹುನಿರೀಕ್ಷಿತ ಬಿಗ್ ಬಾಸ್ ಸರಣಿ 14 ರ ಪ್ರೋಮೋ ಬಿಡುಗಡೆಗೊಂಡಿದ್ದು ಕುತೂಹಲ ಮೂಡಿಸುತ್ತಿದೆ.

ಈ ನಡುವೆ ಹಿಂದಿ ವಾಹಿನಿಯಲ್ಲಿ ಎಂದಿನಂತೆ ನಟ ಸಲ್ಮಾನ್ ಖಾನ್ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

ಬಿಗ್ ಬಾಸ್ ಮನೆಯನ್ನ ಯಾರು ಯಾರು ಪ್ರವೇಶಿಸುತ್ತಾರೆ ಅನ್ನೋ ಕುತೂಹಲವಂತೂ ಇದೆ.

ಈ ನಡುವೆ ಯಾರೇ ಸ್ಪರ್ಧಿಯಾಗಿರಲಿ ಅವರು ಬಿಗ್ ಬಾಸ್ ಮನೆ  ಒಳಗೆ ಹೋಗೋದಕ್ಕೂ ಮೊದಲು ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. 14 ದಿನ ಕ್ವಾರಂಟೈನ್ ಪೂರ್ಣಗೊಳಿಸಬೇಕಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments