Webdunia - Bharat's app for daily news and videos

Install App

ಚಿರು ಸರ್ಜಾ ಕೊನೆಯ ಸಿನಿಮಾಕ್ಕೆ ಸಿಗಲಿದೆ ಭರ್ಜರಿ ಪ್ರಚಾರ

Webdunia
ಮಂಗಳವಾರ, 13 ಅಕ್ಟೋಬರ್ 2020 (10:24 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಸಿನಿಮಾ ‘ರಾಜ ಮಾರ್ತಾಂಡ’ ಬಿಡುಗಡೆಗೆ ಸಿದ್ಧವಾಗಿದೆ. ಚಿರು ಕೊನೆಯ ಸಿನಿಮಾವಾಗಿರುವುದರಿಂದ ಚಿತ್ರತಂಡ ಈ ಸಿನಿಮಾವನ್ನು ಅದ್ಧೂರಿಯಾಗಿಯೇ ತೆರೆಗೆ ತರಲು ಸಿದ್ಧತೆ ನಡೆಸಿದೆ.


ರಾಜ ಮಾರ್ತಾಂಡ ಸಿನಿಮಾದ ಹಾಡಿನ ಲಿರಿಕಲ್ ವಿಡಿಯೋವೊಂದನ್ನು ಚಿತ್ರತಂಡ ಅಕ್ಟೋಬರ್ 17 ರಂದು ಬಿಡುಗಡೆಯಾಗಲಿದೆ. ಇದು ಹೀರೋ ಇಂಟ್ರಡಕ್ಷನ್ ಸಾಂಗ್ ಆಗಿರಲಿದೆ ಎಂದು ಚಿತ್ರತಂಡ ಹೇಳಿದೆ. ಅರ್ಜುನ್ ಜನ್ಯಾ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. ಚಿರು ಸರ್ಜಾ ಅಭಿನಯದ ‘ಶಿವಾರ್ಜುನ’ ಸಿನಿಮಾ ರಿ ರಿಲೀಸ್ ಆಗಲಿದ್ದು, ಅದಾದ ಬಳಿಕ ‘ರಾಜಮಾರ್ತಾಂಡ’ ತೆರೆಗೆ ಬರುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments