ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

Webdunia
ಸೋಮವಾರ, 1 ಜನವರಿ 2024 (20:00 IST)
ನಟ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ನಟ ತೂಗುದೀಪ ದರ್ಶನ್ ಹಾಗೂ ತರುಣ್ ಸುಧೀರ್ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾಗೆ ಬಂಡವಾಳ ಹೂಡಿದ ರಾಕ್​ಲೈನ್ ವೆಂಕಟೇಶ್ ಅವರು ಗೆಲುವು ಕಂಡಿದ್ದಾರೆ. ಈ ಚಿತ್ರದ ಸಕ್ಸಸ್ ಮೀಟ್ ಆಯೋಜನೆ ಮಾಡಲಾಗಿದೆ. ಇದರ ಜೊತೆಗೆ ದರ್ಶನ್ ಅವರು ಅಭಿಮಾನಿಗಳ ಜೊತೆಗೆ ಚಿತ್ರದ ಯಶಸ್ಸನ್ನು ಸಂಭ್ರಮಿಸಲಿದ್ದಾರೆ.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಈ ಚಿತ್ರ ಮೂರೇ ದಿನಕ್ಕೆ 58 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಈ ಖುಷಿಯನ್ನು ಸಂಭ್ರಮಿಸಲು ತಂಡ ಮುಂದಾಗಿದೆ. ಇಂದು ಸಂಜೆ ಏಳು ಗಂಟೆಗೆ ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್​ ಮಾಲ್​ನಲ್ಲಿ ಕಾಟೇರ ಚಿತ್ರ ತಂಡ ಸಾರ್ವಜನಿಕರ ಜೊತೆಗೆ ಚಿತ್ರದ ಯಶಸ್ಸನ್ನು ಸಂಭ್ರಮಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಾರಾದ್ರೆ ನಂಗೇನು ದಾರಿ ಬಿಡಿ.. ಫ್ಯಾನ್ಸ್ ಗೆ ಪೋಸ್ ನೀಡುತ್ತಿದ್ದ ಕಾಜಲ್ ಅಗರ್ವಾಲ್ ಗೆ ಸ್ಕೂಟಿ ಸವಾರ ಮಾಡಿದ್ದೇನು Video

ಮೋದಿ ಫೋಟೋ ಇಟ್ಟು ಪೂಜೆ ಮಾಡ್ತಾಳೆ..ಕೆಎಲ್ ರಾಹುಲ್ ಮಗಳ ಬಗ್ಗೆ ಸುನಿಲ್ ಶೆಟ್ಟಿ ಬಿಚ್ಚಿಟ್ಟ ಅಚ್ಚರಿ ಸಂಗತಿ Video

ನಮ್ಮ ಕಣ್ಣುಗಳು ಇನ್ನೂ ತೇವವಾಗಿವೆ, ಮಗಳ ಮದುವೆ ಬಗ್ಗೆ ಖುಷ್ಮೂ ಬಾವುಕ ಪೋಸ್ಟ್‌

ಲೈಸೆನ್ಸ್ ಇಲ್ಲದೇ ದರ್ಶನ್ ಪುತ್ರ ವಿನೀಶ್ ಕಾರು ಓಡಿಸಿ ಅಪಘಾತ ಮಾಡಿದ್ದು ನಿಜಾನಾ... Video

ವೈಶಾಕ್ ಆತ್ಮಹತ್ಯೆ ಪ್ರಕರಣ, ಕೃಷಿ ತಾಪಂಡ ಜತೆಗಿನ ಸಂಬಂಧದ ಬಗ್ಗೆ ಪತ್ನಿ ಮೇಘನಾ ಉಲ್ಲೇಖ

ಮುಂದಿನ ಸುದ್ದಿ
Show comments