Select Your Language

Notifications

webdunia
webdunia
webdunia
webdunia

ಡೀಪ್ ಫೇಕ್ ವಿಡಿಯೋ ಪ್ರಕರಣ, ದೆಹಲಿಯಲ್ಲಿ ನಾಲ್ವರ ಬಂಧನ

Rashmika
ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಹಲವು ನಟಿಯರ ವಿಡಿಯೋ ಇದೇ ರೀತಿ ವೈರಲ್ ಆಗಿತ್ತು. ಕೇಂದ್ರ ಸರ್ಕಾರ ಕೂಡ ಡೀಪ್ ಫೇಕ್ ವಿಡಿಯೋ ಹಾಗೂ ಸವಾಲು ಕುರಿತು ಆತಂಕ ವ್ಯಕ್ತಪಡಿಸಿತ್ತು. ಈ ಬೆಳವಣಿಗೆ ನಡುವೆ ಇದೀಗ ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಅಪ್ಲೋಡ್ ಮಾಡಿದ ನಾಲ್ವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಯ ಕ್ಷಮೆಯಾಚಿಸಿ ನಟ ಗೋವಿಂದಾಗೆ ಸುಪ್ರೀಂ ಆದೇಶ