Webdunia - Bharat's app for daily news and videos

Install App

ಕಾಟೇರ’ ಅಬ್ಬರ; ಥಿಯೇಟರ್​ ಸಂಖ್ಯೆ ಹೆಚ್ಚಳ

geetha
ಶನಿವಾರ, 6 ಜನವರಿ 2024 (15:06 IST)
ಬೆಂಗಳೂರು-ಕಾಟೇರ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದರೂ ಅಬ್ಬರ ತಗ್ಗಿಲ್ಲ. ಈಗಲೂ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಈಗಾಗಲೇ ನೂರು ಕೋಟಿ ರೂಪಾಯಿ ಕ್ಲಬ್ ಸೇರಿ ದಾಖಲೆ ಬರೆದಿದೆ. ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗಲಿದೆ ಎನ್ನುವ ಕುತೂಹಲ ಮೂಡಿದೆ. ಕಳೆದ ವಾರಕ್ಕಿಂತ ಈ ವಾರ ‘ಕಾಟೇರ’ಕ್ಕೆ ಹೆಚ್ಚಿನ ಚಿತ್ರಮಂದಿರ ಸಿಕ್ಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಗಳಿಕೆ ಕೂಡ ಹೆಚ್ಚುವ ನಿರೀಕ್ಷೆ ಇದೆ.

‘ಸಲಾರ್’ ಸಿನಿಮಾ ರಿಲೀಸ್ ಆದ ವಾರ 406 ಏಕಪರದೆ ಚಿತ್ರಮಂದಿರ ಹಾಗೂ 72 ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿತ್ತು. ಮಲ್ಟಿಪ್ಲೆಕ್ಸ್​ಗಳ ಸಂಖ್ಯೆ ಅಷ್ಟೇ ಇದ್ದು ಸಿಂಗಲ್​ ಸ್ಕ್ರೀನ್ ಥಿಯೇಟರ್ ಸಂಖ್ಯೆ 462ಕ್ಕೆ ಏರಿಕೆ ಆಗಿದೆ. ಈ ಮೂಲಕ ‘ಕಾಟೇರ’ನ ಅಧಿಪತ್ಯ ಹೆಚ್ಚುತ್ತಿದೆ. ‘ಕಾಟೇರ’ ಚಿತ್ರದ ಅಬ್ಬರದ ಎದುರು ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರ ಕಡಿಮೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಮುಂದಿನ ಸುದ್ದಿ
Show comments