ಹಣಕ್ಕಾಗಿ ಪುರುಷರ ಜೊತೆ ತಾಯಿ ಮಲಗಿಸಿದಳು-ಶಕೀಲಾ

Webdunia
ಬುಧವಾರ, 1 ನವೆಂಬರ್ 2023 (17:22 IST)
ನೀಲಿ ಸಿನಿಮಾದ ಮೂಲಕ ಸಿನಿಮಾ ಇಂಡಸ್ಟ್ರೀಗೆ ಬಂದ ಶಕೀಲಾ ತನ್ನ ಬಾಲ್ಯದ ಕಹಿ ನೆನಪುಗಳನ್ನ ಹೇಳಿಕೊಂಡಿದ್ದಾರೆ.
 
ಹೆತ್ತ ತಾಯಿ ಎಲ್ಲರಿಗೂ ದೇವರು.ಆದ್ರೆ ನನಗೆ ಮಾತ್ರ ಅಲ್ಲ.ಹಣಕ್ಕಾಗಿ ಸಿಕ್ಕ ಸಿಕ್ಕ ಗಂಡಸರ ಜೊತೆ ಮಲಗಿಸಿದ್ದಾಳೆ ಎಂದು ನೋವನ್ನ ಹೇಳಿಕೊಂಡಿದ್ದಾರೆ.
 
ತಾಯಿಗೆ ಕಣ್ಣಿಗೆ ತನ್ನ ಎಲ್ಲ ಮಕ್ಕಳೂ ಒಂದೇ. ಆದರೆ ಚಿಕ್ಕಂದಿನಿಂದಲೇ ನನ್ನನ್ನು ಬೇರೆ ರೀತಿಯಲ್ಲಿಯೇ ಟ್ರೀಟ್‌ ಮಾಡುತ್ತಿದ್ದಳು. ಅದು ನನ್ನ ಗಮನಕ್ಕೂ ಬಂದಿತ್ತು. ಕೈತುಂಬ ಹಣ ಗಳಿಸುತ್ತಿರುವಾಗಲೂ ಅದು ಹಾಗೆಯೇ ಮುಂದುವರಿದಿತ್ತು. 
 
ನಾನು ಆಗಿನ್ನೂ ಸಿನಿಮಾಕ್ಕೆ ಬಂದಿರಲಿಲ್ಲ. ಒಂದಷ್ಟು ಸಿನಿಮಾಗಳ ಮಾತುಕತೆ ನಡೆದಿತ್ತು ಅಷ್ಟೇ. ಆ ಸಮಯದಲ್ಲಿ ಮನೆಯಲ್ಲಿ ಹಣಕಾಸಿನ ಸಮಸ್ಯೆ ಇತ್ತು. ಹಾಗಾಗಿಯೇ ಹೊಟೇಲ್‌ಗೆ ಕರೆದೊಯ್ದು, ಪರಪುರುಷನ ಜತೆ ಮಲಗು ಎಂದು ಕೋಣೆಗೆ ಕಳಿಸಿದ್ದಳು ಎಂದು ನೀಲಿ ಸಿನಿಮಾದ ತಾರೆ ಶಕೀಲಾ ತನ್ನ ಬಾಲ್ಯದ ಕಣ್ಣೀರ ಕಥೆಯನ್ನ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments