Webdunia - Bharat's app for daily news and videos

Install App

ಮಳೆ ಹುಡುಗಿ ಪೂಜಾ ಗಾಂಧಿ ಮದುವೆ

Webdunia
ಗುರುವಾರ, 30 ನವೆಂಬರ್ 2023 (14:40 IST)
ಮಳೆ ಹುಡುಗಿ ಪೂಜಾ ಗಾಂಧಿ ಮದುವೆ ಯಲಹಂಕ ಬಳಿ ಖಾಸಗಿ ರೆಸಾರ್ಟ್ ನಲ್ಲಿ ನಡೆಯುತ್ತಿದೆ.ಉದ್ಯಮಿ ವಿಜಯ್ ಘೋರ್ಪಡೆ ಎಂಬುವರನ್ನ ಪೂಜಾಗಾಂಧಿ ವಿವಾಹವಾಗ್ತಿದ್ದು,ಮಂತ್ರಮಾಂಗಲ್ಯ ಪದ್ಧತಿಯ ಮೂಲಕ ದಾಂಪತ್ಯ ಜೀವನಕ್ಕೆ  ಪೂಜಾ ಗಾಂಧಿ ಕಾಲಿಡ್ತಿದ್ದಾರೆ.

ಕೆಲವೇ ಕೆಲವು ಸಿನಿಮಾ ಗಣ್ಯರು - ರಾಜಕೀಯ ಮುಖಂಡರ ಆಗಮನದ ನಿರೀಕ್ಷೆ ಇದೆ.ಪಂಜಾಬ್ ಮೂಲದ ಹುಡುಗಿ ಪೂಜಾ ಗಾಂಧಿ ಮುಂಗಾರು ಮಳೆ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ರು.ಹಲವು ವರ್ಷಗಳಿಂದ ಕನ್ನಡಿಗರೇ ಆಗಿದ್ದ ಪೂಜಾ. ಈಗ ಕನ್ನಡದ ಸೊಸೆಯಾಗಿದ್ದಾರೆ.

ಹಲವು ವರ್ಷಗಳಿಂದ ತಮ್ಮ ಕನ್ನಡಾಭಿಮಾನದಿಂದ ಕನ್ನಡಿಗರ ಮನಗೆದ್ದಿದ್ದರು.ಈಗ ಕನ್ನಡಿಗ ವಿಜಯ್ ಅವರನ್ನ ವರಿಸುವ ಮೂಲಕ ಕರ್ನಾಟಕದ ಸೊಸೆ ಆಗ್ತಿದ್ದಾರೆ.ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯಂತೆ ನಡೆಯಲಿದೆ ಮಳೆ ಹುಡುಗಿ ಪೂಜಾ ಗಾಂಧಿ ವಿವಾಹವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments