Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ ಕಿರಿಕ್ ಪಾರ್ಟಿ ಟ್ರೇಲರ್ ಬಿಡುಗಡೆ

Webdunia
ಶುಕ್ರವಾರ, 28 ಅಕ್ಟೋಬರ್ 2016 (09:52 IST)
ಬೆಂಗಳೂರು: ಸದಾ ವಿಭಿನ್ನ ಚಿತ್ರಗಳನ್ನು ನೀಡುವ ರಕ್ಷಿತ್ ಶೆಟ್ಟಿ ಹೊಸದೊಂದು ಚಿತ್ರ ಬಿಡುಗಡೆಯಾಗುತ್ತಿದೆ. ಅದರ ಹೆಸರು ಕಿರಿಕ್ ಪಾರ್ಟಿ. ಅದರ ಟ್ರೇಲರ್ ಬಿಡುಗಡೆಯಾಗಿದ್ದು ಭರ್ಜರಿ ಹಿಟ್ ಆಗಿದೆ.

ಟ್ರೇಲರ್ ಬಿಡುಗಡೆ ಮಾಡಿದ 8 ಗಂಟೆಗಳಲ್ಲಿ 50 ಸಾವಿರ ಮಂದಿ ವೀಕ್ಷಣೆ ಮಾಡಿದ್ದಾರೆಂದು ಖುದ್ದು ರಕ್ಷಿತ್ ಶೆಟ್ಟಿ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.  ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಸ್ವತಃ ರಕ್ಷಿತ್ ಶೆಟ್ಟಿ ಬರೆದ ಸಿನಿಮಾವಿದು.

ಟ್ರೇಲರ್ ನೋಡುವಾಗ ಪಕ್ಕಾ ಕಾಲೇಜ್ ಸ್ಟೋರಿ ಎನ್ನುವುದು ಖಚಿತವಾಗುತ್ತದೆ.  ಕಾಲೇಜು ಹುಡುಗರ ತುಂಟಾಟಗಳು, ಕೆಟ್ಟ ಚಾಳಿಗಳು, ಹುಡುಗಿಯರ ಹಿಂದೆ ಬೀಳುವ ರೋಮಿಯೋಗಳು, ಸೀನಿಯರ್ ಗಳ ವಿರುದ್ಧ ಸಿಡಿದೇಳುವ ಹೈಕಳುಗಳು ಎಲ್ಲರೂ ಸಿಗುತ್ತಾರೆ ಎಂದು ಟ್ರೇಲರ್ ತೋರಿಸುತ್ತದೆ. ಒಟ್ಟಿನಲ್ಲಿ ಮತ್ತೊಂದು ಯೂಥ್ ಫುಲ್ ಸ್ಟೋರಿಯೊಂದಿಗೆ ರಕ್ಷಿತ್ ನಿಮ್ಮ ಮುಂದೆ ಬರಲಿದ್ದಾರೆ. ಕಾದು ನೋಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

ಚಿತ್ರರಂಗದವರಿಗೆ ಗೌರವ ಕೊಡಿ ಎಂದ ಕಿಚ್ಚ ಸುದೀಪ್ ಗೆ ಡಿಕೆ ಶಿವಕುಮಾರ್ ಹೇಳಿದ್ದೇನು

ದೇವರೇ ಬಂದು ಹೇಳಿದ್ರೂ ಕ್ಷಮೆ ಕೇಳಲ್ಲ ಎಂದ ರಚಿತಾ ರಾಮ್: ನಾವಿದ್ದೀವಿ ಎಂದ ಡಿ ಬಾಸ್ ಫ್ಯಾನ್ಸ್

ಮುಂದಿನ ಸುದ್ದಿ
Show comments