Select Your Language

Notifications

webdunia
webdunia
webdunia
webdunia

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದ ರಮ್ಯ

Ramya said
ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ ಈಗ ಶೀರ್ಷಿಕೆ ಅನೌನ್ಸ್​ ಆಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾಗೆ ರಾಜ್​ ಬಿ. ಶೆಟ್ಟಿ ಅವರು ನಿರ್ದೇಶನ ಮಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಮೇಘಾ ಶೆಟ್ಟಿಗೆ ಪ್ರಿವೆಡ್ಡಿಂಗ್ ಹನಿಮೂನ್ ಗೆ ಹೋಗುವಾಸೆಯಂತೆ!