ಫ್ಯಾನ್ಸ್​​ ಜೊತೆ ರಿಷಬ್​​ ಶೆಟ್ಟಿ ಹುಟ್ಟುಹಬ್ಬ

Webdunia
ಬುಧವಾರ, 5 ಜುಲೈ 2023 (20:20 IST)
ಕಾಂತಾರಾ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದು, ದೇಶಾದ್ಯಂತ ಸಖತ್​ ಸದ್ದು ಮಾಡಿತ್ತು. ಕಾಂತಾರ ಸೃಷ್ಟಿಕರ್ತ, ನಟ, ನಿರ್ದೇಶಕ ರಿಷಬ್​​ ಶೆಟ್ಟಿ ಅಂದಿನಿಂದ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಹೊರಹೊಮ್ಮಿದ್ರು. ಇದೀಗ ರಿಷಬ್​ ಶೆಟ್ಟಿಯವರ ಹುಟ್ಟುಹಬ್ಬ ಸನಿಹದಲ್ಲಿದ್ದು, ತಮ್ಮ ಬರ್ತಡೇಯನ್ನು ನೆಚ್ಚಿನ ಅಭಿಮಾನಿಗಳ ಜೊತೆಯಲ್ಲಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಇದೇ 7ನೇ ತಾರೀಕು ರಿಷಬ್​ ಶೆಟ್ಟಿ ಅವರ ಹುಟ್ಟುಹಬ್ಬ. ಹಾಗಾಗಿ ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್​ನಲ್ಲಿ ಮಧ್ಯಾಹ್ನ 3 ಗಂಟೆಗೆ, ನಿಮ್ಮ ಜೊತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಕಾಯುತ್ತಿರುತ್ತೇನೆ ಎಂದು ಅಭಿಮಾನಿಗಳಿಗೆ ರಿಷಬ್​ ವಿಡಿಯೋ ಸಂದೇಶ ರವಾನಿಸಿದ್ದಾರೆ. ಇನ್ನು ಕೆಜಿಎಫ್​ ರಿಲೀಸ್​ ನಂತ್ರ ರಾಕಿಂಗ್​ ಸ್ಟಾರ್​ ಯಶ್​, ಇದೇ ಗ್ರೌಂಡ್​ನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ರು. ಇದೀಗ ರಿಷಬ್​ ಇದೇ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು, ಕಾಂತಾರಾ-2 ಚಿತ್ರದ ಪ್ರಚಾರಕ್ಕೆ ನಾಂದಿ ಹಾಡಲು ನಿರ್ಧರಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments