Daily Horoscope
✕

ಕ್ಯಾನ್ಸರ್ ಬಾಲೆ ಜೊತೆ 'ಸುದೀಪ'

Webdunia
ಗುರುವಾರ, 6 ಜುಲೈ 2023 (12:30 IST)
ನಟ ಕಿಚ್ಚ ಸುದೀಪ್​​ ಕನ್ನಡ ಚಿತ್ರರಂಗ ಮಾತ್ರವಲ್ಲದೇ, ದೇಶಾದ್ಯಂತ ಅಪಾರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.ಸುದೀಪ್​​ ಸಿನಿಮಾ ಕೆಲಸದ ನಡುವೆ ಸಾಮಾಜಿಕ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಾರೆ. ಇದೀಗ ಸುದೀಪ್​​ ಕ್ಯಾನ್ಸರ್​​ನಿಂದ ಬಳಲುತ್ತಿದ್ದ 9 ವರ್ಷದ ​ಬಾಲಕಿಯನ್ನು ಭೇಟಿಯಾಗಿದ್ದಾರೆ. ಚಾಮರಾಜಪೇಟೆಯ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಾಕ್ಷಿ ಎಂಬಾಕೆಯನ್ನು ಸುದೀಪ್​ ಭೇಟಿಯಾಗಿದ್ದಾರೆ. ಬಾಲಕಿ ಸುದೀಪ್​ ಅವರನ್ನು ಭೇಟಿಯಾಗಬೇಕು ಎಂಬ ಆಸೆಯನ್ನು ಇಟ್ಟುಕೊಂಡಿದ್ದಳು. ಸುದೀಪ್​ ಬಾಲಕಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಸುದೀಪ್​​ ಬಾಲಕಿಗೆ ಆಟೋಗ್ರಾಫ್​ ನೀಡಿ, ಪ್ರೀತಿಯಿಂದ ಉಡುಗೊರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments