Webdunia - Bharat's app for daily news and videos

Install App

ಸೆ.28ಕ್ಕೆ ‘ಬಾನ ದಾರಿಯಲಿ’ಚಿತ್ರ ವಿಶ್ವದಾದ್ಯಂತ ಬಿಡುಗಡೆ

Webdunia
ಗುರುವಾರ, 7 ಸೆಪ್ಟಂಬರ್ 2023 (15:40 IST)
ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ನಟಿಸಿರುವ ಬಹು ನೀರಿಕ್ಷಿತ ಚಿತ್ರ ‘ಬಾನ ದಾರಿಯಲಿ’  ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.ಇನ್ನು ನಿನ್ನೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಳಷ್ಟು ವ್ಯೂವ್ಸ್ ಆಗಿದೆ.ಇನ್ನು ಈ ಚಿತ್ರದಲ್ಲಿ ವಿಭಿನ್ನ ಪಾತ್ರ ಮಾಡಿದ ನಟ ಗೋಲ್ಡ್ನ್ ಸ್ಟಾರ್ ಗಣೇಶ್ ಹಾಗೂ ಚಿತ್ರತಂಡ ಸಿನಿಮಾದ ಚಿತ್ರೀಕರಣದ ವೇಳೆ ಸಾಕಷ್ಟು ಸವಾಲುಗಳನ್ನು ಎದಿರಿಸಿ ಕೀನ್ಯಾದಲ್ಲಿ ಶೂಟ್ ಮಾಡಿದ್ದಾರೆ.ಇನ್ನು ಚಿತ್ರದ ಟೀಸರ್ ತುಂಬಾ ಅದ್ಭುತವಾಗಿ ಮೂಡಿ ಬಂದಿದ್ದು.ಇದೇ ಸೆಪ್ಟೆಂಬರ್ 28 ರಂದು ವಿಶ್ವದಾದ್ಯಾಂತ ರಿಲೀಸ್ ಆಗ್ತಿದ್ದು ಸಿನಿ ಪ್ರೀಯರು ಬಹಳ ಕತುರದಿಂದ ಕಾಯ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments