Daily Horoscope
✕

ಯುರೋಪ್​ಗೆ ಹಾರಿದ ಯಶ್​-ರಾಧಿಕಾ

Webdunia
ಗುರುವಾರ, 21 ಜುಲೈ 2022 (16:18 IST)
ಸ್ಯಾಂಡಲ್​ವುಡ್​ನ ರಾಕಿಂಗ್ ಸ್ಟಾರ್​ ಯಶ್ ಸದ್ಯ ಕೆಜಿಎಫ್ 2 ನಂತರ ಹೆಚ್ಚು ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ. ಅದರ ಭಾಗವಾಗಿ ಫ್ಯಾಮಿಲಿ ಜೊತೆ ಸಖತ್ ಆಗಿ ಟೂರ್​ ಎಂಜಾಯ್ ಮಾಡುತ್ತಿದ್ದಾರೆ. ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿಗಳಲ್ಲಿ ಒಂದಾದ ಯಶ್ ಮತ್ತು ರಾಧಿಕಾ ಪಂಡಿತ್ ಸದ್ಯ ರಜೆಯ ಮಜದಲ್ಲಿದ್ದಾರೆ. ಕೆಜಿಎಫ್ 2 ನಂತರ ಯಶ್ ಹೆಚ್ಚು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದು, ಇದೀಗ ಈ ಸ್ಟಾರ್​ ಜೋಡಿ ವಿದೇಶಕ್ಕೆ ಹಾರಿದ್ದಾರೆ.ಯಶ್​ ಮತ್ತು ರಾಧಿಕಾ ಪಂಡಿತ್ ಯುರೋಪ್​ ದೇಶದ ಪ್ರವಾಸದಲ್ಲಿದ್ದಾರೆ. ಪ್ರವಾಸದ ವೇಳೆ ತೆಗೆದ ಫೋಟೋಗಳನ್ನು ಯಶ್ ಮತ್ತು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಎಲ್ಲಡೆ ಸಖತ್ ವೈರಲ್ ಆಗುತ್ತಿದೆ. ಯುರೋಪ್ ಪ್ರವಾಸದಲ್ಲಿರುವ ಈ ಸ್ಟಾರ್​ ಜೋಡಿ, ಸ್ಲೋವೆನಿಯಾದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ಫೋಟೋಗೆ ಫೋಸ್​ ನೀಡಿದ್ದಾರೆ. ಅಲ್ಲದೇ ಇಬ್ಬರೂ ಒಟ್ಟಿಗೆ ಕುಳಿತು ಊಟ ಮಾಡುತ್ತಿರುವ ಪೋಟೋವನ್ನು ಹಂಚಿಕೊಂಡಿದ್ದು, ಯಾವ ಫೋಟೋದಲ್ಲಿಯೂ ಯಶ್ ಮಕ್ಕಳು ಕಾಣಿಸಿಕೊಳ್ಳದಿರುವುದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments