Webdunia - Bharat's app for daily news and videos

Install App

ಇಂದು ಜಿನಿವಾದಲ್ಲಿ ‘ಕಾಂತಾರ’ ಪ್ರದರ್ಶನ

Webdunia
ಶುಕ್ರವಾರ, 17 ಮಾರ್ಚ್ 2023 (17:11 IST)
ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ, ಪರ್ಮನೆಂಟ್ ಮಿಷನ್ ಆಫ್ ಟು ದಿ ಯು ಎನ್ ಹಾಗೂ ಜಿನಿವಾದ ಕೆಲವು ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ‘ಕಾಂತಾರ’ ಚಿತ್ರದ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದಶಿಸಿರುವ ಈ ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ. ಸ್ವಿಟ್ಜರ್ಲೆಂಡ್​​​​ನ ಜಿನಿವಾ ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಂಡಿರುವ ರಿಷಭ್ ಶೆಟ್ಟಿ ಈಗಾಗಲೇ ಕೆಲವು ಉಪಯುಕ್ತ ವಿಷಯಗಳ ಬಗ್ಗೆ ಅಲ್ಲಿ ಮಾತನಾಡಿದ್ದಾರೆ. ಇಂದು ಸಂಜೆ ಜಿನಿವಾದ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ ಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್​​ನಲ್ಲಿ ಕಾಂತಾರ ಚಿತ್ರ ಪ್ರದರ್ಶನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments