Select Your Language

Notifications

webdunia
webdunia
webdunia
webdunia

ಪವಿತ್ರಾ-ನರೇಶ್ ‘ಮಳ್ಳಿ ಪೆಳ್ಳಿ’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?

ಪವಿತ್ರಾ-ನರೇಶ್ ‘ಮಳ್ಳಿ ಪೆಳ್ಳಿ’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?
ಹೈದರಾಬಾದ್ , ಶನಿವಾರ, 27 ಮೇ 2023 (10:28 IST)
Photo Courtesy: Twitter
ಹೈದರಾಬಾದ್: ಪವಿತ್ರಾ ಲೋಕೇಶ್-ನರೇಶ್ ಅಭಿನಯದ ಮಳ್ಳಿ ಪೆಳ್ಳಿ ಸಿನಿಮಾ ಮೊದಲ ದಿನ ಉತ್ತಮ ರೆಸ್ಪಾನ್ಸ್ ಪಡೆದಿತ್ತು. ಇದರ ಮೊದಲ ದಿನದ ಕಲೆಕ್ಷನ್ ಎಷ್ಟು ಎಂಬ ಮಾಹಿತಿ ಈಗ ಹೊರಬಿದ್ದಿದೆ.

ಪವಿತ್ರಾ-ನರೇಶ್ ತಮ್ಮ ನಿಜ ಜೀವನದ ಕತೆಯನ್ನೇ ಮೂಲವಾಗಿಟ್ಟುಕೊಂಡು ನಿರ್ಮಿಸಿ, ನಟಿಸಿರುವ ಸಿನಿಮಾ ಇದಾಗಿದೆ. ಹೀಗಾಗಿ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಜಾಸ್ತಿಯಿತ್ತು. ಎಲ್ಲಾ ಅಡೆತಡೆಗಳನ್ನು ಮೀರಿ ಈ ಸಿನಿಮಾ ನಿನ್ನೆ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು.

ಚಿತ್ರ ಮೊದಲ ದಿನ ಅಂದಾಜು 30 ಲಕ್ಷ ರೂ.ಗಳಷ್ಟು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಹೀಗಾಗಿ ಈ ಸಿನಿಮಾ ಹಾಕಿದ ಬಂಡವಾಳಕ್ಕೆ ಯಾವುದೇ ಮೋಸ ಮಾಡಲ್ಲ ಎನ್ನುತ್ತಿದ್ದಾರೆ ಮಾರುಕಟ್ಟೆ ತಜ್ಞರು.

Share this Story:

Follow Webdunia kannada

ಮುಂದಿನ ಸುದ್ದಿ

ಆದಿಪುರುಷ್ ಜೊತೆಗೆ ಸಲಾರ್ ಟೀಸರ್