Webdunia - Bharat's app for daily news and videos

Install App

ಕೃಷ್ಣಮ್ಮ ಅವತಾರದಲ್ಲಿ ನಟಿ ಅನುಷ್ಕಾ ಶೆಟ್ಟಿ

Webdunia
ಸೋಮವಾರ, 8 ಆಗಸ್ಟ್ 2016 (15:51 IST)
ತೆಲಗು ನಟಿ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಅಭಿನಯದ 'ಓಂ ನಮೋ ವೆಂಕಟೇಶ್' ಚಿತ್ರದಲ್ಲಿ ನಾಗಾರ್ಜುನ್ ಜತೆಗೆ ಅನುಷ್ಕಾ ನಟಿಸುತ್ತಿರುವುದು ಎಲ್ಲಿರಗೂ ಗೊತ್ತು. ಇದೀಗ ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಕೃಷ್ಣಮ್ಮ ಪಾತ್ರದ ಮೂಲಕ ಹೊಸ ಅವತಾರದಲ್ಲಿ ಮಿಂಚಲಿದ್ದಾರೆ.


ಬಾಬಾ ಹಾಥಿರಾಮ್ ಜೀವನ ಆಧಾರಿತ ಚಿತ್ರ ಇದಾಗಿದ್ದು, ಈ ಚಿಕ್ರದ ಅನುಷ್ಕಾ ಶೆಟ್ಟಿ ಅಭಿನಯದ ಮೊದಲ ಲುಕ್ ಬಿಡುದಡೆಯಾಗಿದೆ.  ನಿರ್ದೇಶರ ಜತೆ ನಟಿಸುವುದು ಖುಷಿ ತಂದಿದ್ದು, ಓಂ ನಮೋ ವೆಂಟಕಟೇಶ್ವರ ಚಿತ್ರ ಫಸ್ಟ್ ಲುಕ್ ರಿಲೀಸ್ ಆಗಿದೆ ಎಂದು ಅನುಷ್ಕಾ ಶೆಟ್ಟಿ ಬರೆದುಕೊಂಡಿದ್ದಾರೆ.

 
ಇನ್ನೂ ಮುಂಬರುವ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಮೆಗಾಸ್ಟಾರ್ ಚಿರಂಜೀವಿ ಜತೆ ನಟಿಸಲಿದ್ದಾರಂತೆ.. ಈ ಚಿತ್ರ ಚಿರಂಜೀವಿಯವರ 150ನೇ ಚಿತ್ರ. ಈ ಹಿನ್ನೆಲೆಯಲ್ಲಿ ಚಿರಂಜೀವಿ ಜತೆ ಅನುಷ್ಕಾ ಶೆಟ್ಟಿ ಕಾಣಿಸಿಕೊಳ್ಳುತ್ತಿರುವುದು ಮಾಡುತ್ತಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಕೂತುಹಲ ಮೂಡಿಸಿದೆ. 
 
ಇದಕ್ಕೂ ಮುನ್ನ ಚಿರಂಜೀವಿ ಜತೆಗೆ ನಯನಾತಾರಾ ಹೆಸರು ಕೇಳಿ ಬಂದಿತ್ತು. ಆದರೆ ಫೈನಲ್ ಆಗಿ ಅನುಷ್ಕಾ ಶೆಟ್ಟಿ ಹೆಸರು ಕೇಳಿ ಬಂದಿದೆ. ಅಲ್ಲದೇ ಅನುಷ್ಕಾ ಮತ್ತೆರೆಡು ಚಿತ್ರಗಳಲ್ಲಿ ಬ್ಯೂಸಿಯಾಗಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments