Daily Horoscope

ಗೋಲ್ಡನ್ ಸ್ಟಾರ್ 41 ನೇ ಜನುಮದಿನದ ಸಂಭ್ರಮ

ತ್ರಿಬಲ್ ರೈಡಿಂಗ್ನಲ್ಲಿ ಗಾಳಿಪಟ ಹಾರಿಸ್ತಿದ್ದಾರೆ ಬರ್ತಡೇ ಬಾಯ್ ಗಣೇಶ್

Webdunia
ಶುಕ್ರವಾರ, 2 ಜುಲೈ 2021 (12:52 IST)
Bangalore : ‘ಸಖತ್’ ಸಿನಿಮಾದ ಜೊತೆಗೆ ‘ತ್ರಿಬಲ್ ರೈಡಿಂಗ್’ ಹೋಗಲು ರೆಡಿಯಾಗಿದ್ದಾರೆ. ಅಷ್ಟು ಮಾತ್ರವಲ್ಲದೆ, ‘ಗಾಳಿಪಟ 2’ ಹಾರಿಸಲು ಮುಂದಾಗಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್.




















ನಮಸ್ಕಾರ.. ನಮಸ್ಕಾರ..ನಮಸ್ಕಾರ ಎನ್ನುತ್ತ ಅಭಿಮಾನಿಗಳ ಮನಗೆದ್ದ  ಸ್ಯಾಂಡಲ್ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮುಂಗಾರು ಮಳೆಗೆ ಗಾಳಿಪಟ ಹಾರಿಸಿದ ಈ ನಟ ಇಂದು 41ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

ಅಭಿಮಾನಿಗಳಂತೂ ನೆಚ್ಚಿನ ನಟನಿಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರುತ್ತಿದ್ದಾರೆ.
ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ನಟ ಗಣೇಶ್ ಕೊರೋನಾ ಸಾಂಕ್ರಾಮಿಕದಿಂದಾಗಿರುವ ಸಾವು ನೋವುಗಳಿಂದ ಈ ಬಾರಿಯ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದ ಅವರು ಹುಟ್ಟುಹಬ್ಬದಂದು ಹೊರಾಂಗಣ ಚಿತ್ರೀಕರಣದಲ್ಲಿ ತೊಡಗಿಕೊಂಡಿರುತ್ತೇನೆ ಎಂದಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments