Daily Horoscope
✕

ಹ್ಯಾಪಿ ಬರ್ತ್​​ಡೇ ‘ಯುವರತ್ನ

Webdunia
ಶುಕ್ರವಾರ, 17 ಮಾರ್ಚ್ 2023 (20:56 IST)
ಇಂದು ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ. ಇದು ಪುನೀತ್ ಇಲ್ಲದೆ ಆಚರಿಸಲಾಗುತ್ತಿರುವ ಎರಡನೇ ಜನ್ಮದಿನ. ಪುನೀತ್ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಪುನೀತ್ ನಮ್ಮ ಜೊತೆ ಇದ್ದಿದ್ದರೆ ಈ ದಿನದ ಮೆರುಗು ಮತ್ತಷ್ಟು ಹೆಚ್ಚುತ್ತಿತ್ತು. ಆದರೆ, ಅವರಿಲ್ಲ ಎನ್ನುವ ಬೇಸರದಲ್ಲೇ ಈ ದಿನವನ್ನು ಆಚರಿಸುತ್ತಿರುವುದು ನಿಜಕ್ಕೂ ದುಃಖಕರ ವಿಚಾರ. ಪುನೀತ್ ಜನ್ಮದಿನಕ್ಕೆ ಅಭಿಮಾನಿಗಳಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ದಿನದಂದು ‘ಕಬ್ಜ’ ಸಿನಿಮಾ ಕೂಡ ರಿಲೀಸ್ ಆಗಿದೆ.. ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ರಾಜ್​ಕುಮಾರ್ ಕುಟುಂಬದವರು ಆಗಮಿಸಿ, ಪೂಜೆ ಸಲ್ಲಿಕೆ ಮಾಡಿದ್ರು. ಈಗಾಗಲೇ ಪುನೀತ್ ರಾಜ್​ಕುಮಾರ್ ಅವರ ಸಮಾಧಿಯನ್ನು ಅಲಂಕರಿಸಲಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್, ಶಿವರಾಜ್​ಕುಮಾರ್ ಸೇರಿದಂತೆ ಕುಟುಂಬದ ಅನೇಕರು ಕಂಠೀರವ ಸ್ಟುಡಿಯೋಗೆ ಬಂದು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಅಪ್ಪು ಜನ್ಮದಿನ ಅವರ ಸಮಾಧಿಗೆ ಭೇಟಿ ನೀಡಬೇಕು ಅನ್ನೋದು ಅನೇಕ ಅಭಿಮಾನಿಗಳ ಆಸೆ. ಈ ಕಾರಣಕ್ಕೆ ಕಂಠೀರವ ಸ್ಟುಡಿಯೋದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

BBK13: ಉತ್ತಮ ಪಡೆದರೂ ತಾಂಡವ್ ರಾಮ್ ಗೆ ಇಂದು ಕ್ಲಾಸ್ ಗ್ಯಾರಂಟಿನಾ

ರಾಮಾಯಣ ಪಾರ್ಟ್ 1 ಡೇ 1 ಕಲೆಕ್ಷನ್:ರಣ್‌ಬೀರ್, ಸಾಯಿ ಪಲ್ಲವಿ ಅಭಿನಯಕ್ಕೆ ಪ್ರೇಕ್ಷಕರ ತೀರ್ಪು ಏನು

ಮುಂದಿನ ಸುದ್ದಿ
Show comments