ಹರ್ಷಿಕಾ ಪೂಣಚ್ಚ ವೆಡ್ಸ್​​​ ಭುವನ್ ಪೊನ್ನಣ್ಣ

Webdunia
ಗುರುವಾರ, 24 ಆಗಸ್ಟ್ 2023 (20:10 IST)
ಕನ್ನಡ ಚಿತ್ರರಂಗದ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಅವರು ಬಹುಕಾಲದ ಗೆಳೆಯ ಭುವನ್​ ಪೊನ್ನಣ್ಣ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇವರಿಬ್ಬರೂ ಕೊಡಗಿನವರು. ಹಾಗಾಗಿ ಕೊಡವ ಸಂಪ್ರದಾಯದ ಪ್ರಕಾರ ಮದುವೆ ನೆರವೇರುತ್ತಿದೆ. ವಿರಾಜಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ವಿವಾಹ ಕಾರ್ಯ ನಡೆಯುತ್ತಿದೆ. ಭುವನ್​ ಪೊನ್ನಣ್ಣ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಮದುವೆ ಸಲುವಾಗಿ ಅವರೀಗ ಬ್ರೇಕ್​ ಪಡೆದುಕೊಂಡಿದ್ದಾರೆ. ಹರ್ಷಿಕಾ-ಭುವನ್​ ಮದುವೆ ಶಾಸ್ತ್ರಗಳು ಆರಂಭವಾಗಿವೆ. ಇಂದು ಇವರಿಬ್ಬರು ಹಸೆಮಣೆ ಏರಲಿದ್ದಾರೆ. ಚಿತ್ರರಂಗದ ಅನೇಕ ಗಣ್ಯರು ಕೊಡಗಿಗೆ ತೆರಳಿ ಈ ಸೆಲೆಬ್ರಿಟಿ ವಿವಾಹದಲ್ಲಿ ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments